MalnadTimes

ಜಿಲ್ಲಾ ಉಸ್ತುವಾರಿ ಸಚಿವರ ಸಭೆ |
ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಶಾಲಾ…

10 months ago

ವರುಣನ ಅಬ್ಬರಕ್ಕೆ ಹಲವೆಡೆ ಅನಾಹುತ : ಶಾಸಕ ಬೇಳೂರು ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಭಾರೀ ಮಳೆ, ಗಾಳಿಯಿಂದಾಗಿ ಬೃಹತ್ ಗಾತ್ರದ ಮರವೊಂದು ವಾಸದ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಮತ್ತು ಕೊಟ್ಟಿಗೆ…

10 months ago

ಹೊಸನಗರ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ, ಲಿಂಗನಮಕ್ಕಿ ಡ್ಯಾಂನ ಇಂದಿನ ನೀರಿನ ಮಟ್ಟ ಎಷ್ಟು ಗೊತ್ತಾ ?

ಹೊಸನಗರ : ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಮುಂದುವರೆಗಿದ್ದು ಜಲಾಶಯಕ್ಕೆ ಸುಮಾರು 4 ಅಡಿಗಳಷ್ಟು…

10 months ago

Rain Reports | ಮಾಣಿ ಜಲಾಶಯ ಪ್ರದೇಶದಲ್ಲಿ 22 ಸೆಂ.ಮಿ. ಅತ್ಯಧಿಕ ಮಳೆ ; ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ ಮೂರೂವರೆ ಅಡಿ ನೀರು ಸಂಗ್ರಹ

ಹೊಸನಗರ : ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಬಿರುಸಿನ ಗಾಳಿ ಹಾಗೂ ಮಳೆ ಬೀಳುತ್ತಿದ್ದು ಭಾನುವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ…

10 months ago

ಗಾಳಿ, ಮಳೆ ಅಬ್ಬರ ; ಕುಸಿದು ಬಿದ್ದ ಮನೆಗಳು !

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲಿ…

10 months ago

ಸಾಲ ಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ !

ಸೊರಬ: ರೈತನೊರ್ವ ಸಾಲಬಾಧೆಯಿಂದ ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲ ಬಾಧೆಯಿಂದಾಗಿ…

10 months ago

ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಹತ್ಯೆ !

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಮುಜಾಯಿದ್ದೀನ್ (32) ಎಂಬಾತನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಗುರುವಾರ ರಾತ್ರಿ ಸುಮಾರು 12.30 ರ…

10 months ago

ಅಂಚೆ ಉಳಿತಾಯ ಖಾತೆಗೆ ಆಧಾರ್ ಜೋಡಣೆ ಅಭಿಯಾನ ಆರಂಭ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತೆ ಪಿಂಚಣಿಯನ್ನು ಕೇವಲ ಆಧಾರ್ ಸೀಡ್ ಆದ ಖಾತೆಗಳಿಗೆ ಮಾತ್ರ ವರ್ಗಾಯಿಸಲು ನಿರ್ಧರಿಸಿದ್ದು, ಆಧಾರ್ ಸೀಡಿಂಗ್ ಆಗದ ಖಾತೆಗಳಿಗೆ ಪಿಂಚಣಿ…

10 months ago

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ಹೊಸನಗರ : ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಅವರ ಅಭಿಮಾನಿ ವೃಂದದಿಂದ ಹಾಲು,…

10 months ago

ಒತ್ತುವರಿ ಭೂಮಿಗಾಗಿ ಕಲಹ ; ಜೆಸಿಬಿ ಯಂತ್ರ ಬಳಸಿ ಕಬ್ಬಿಣದ ಗೇಟ್ ನಾಶ ! ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲು

ಹೊಸನಗರ : ಖಾತೆ ಜಮೀನಿನ ಮೇಲಿರುವ ಸರ್ಕಾರಿ ಭೂಮಿಗಾಗಿ ಸಹೋದರ ನಡುವೆ ಕಲಹ ಏರ್ಪಟ್ಟಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಾಲೂಕಿನ ಮಂಡಾನಿ ಗ್ರಾಮದ ಜಾನಕಮ್ಮ ಎಂಬುವವರು ದೂರು…

10 months ago