Marrage

Ajjampura

ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ

ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.  ಶೃತಿ (24) ಮೃತ ಮದುಮಗಳು. ಶೃತಿ ನಾಳೆ…

ಅಪರಾಧ ಸುದ್ದಿ

ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂರಂಬಳ್ಳಿಯ ಗೂಜಾನುಮಕ್ಕಿ ಎಂಬಲ್ಲಿ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ.…

ಅಪರಾಧ ಸುದ್ದಿ

ಅಪ್ರಾಪ್ತೆಯೊಂದಿಗೆ ವಿವಾಹ ; ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

ರಿಪ್ಪನ್‌ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ರಿಪ್ಪನ್‌ಪೇಟೆ…

ಅಪರಾಧ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದವ ಅರೆಸ್ಟ್ !

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್…

Chikmagaluru News

ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ, ಮದುವೆ ಮಂಟಪದಲ್ಲಿ ಮಗಳ ವಿವಾಹ ; ಕಾಫಿನಾಡಲೊಂದು ಹೃದಯವಿದ್ರಾವಕ ಘಟನೆ

ತರೀಕೆರೆ ; ತಂದೆಯ ಸಾವಾದರೂ ಮಗಳಿಗೆ ಈ ವಿಚಾರ ತಿಳಿಯದಂತೆ ಮುಚ್ಚಿಟ್ಟು ಸೂತಕದ ನಡುವೆಯೇ ಕುಟುಂಬಸ್ಥರು ಮದುವೆಯನ್ನು ನೆರವೇರಿಸಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರ ಪಟ್ಟಣದಲ್ಲಿ ನಡೆದಿದೆ. ಹೌದು, 45 ವರ್ಷದ…

Chikmagaluru News

ಹಸೆಮಣೆ ಏರಿ ಕೇವಲ 33 ದಿನಕ್ಕೆ ನೇಣಿಗೆ ಕೊರಳೊಡ್ಡಿದ ನವವಿವಾಹಿತೆ !

THARIKERE ; ಹಸೆಮಣೆ ಏರಿ ಕೇವಲ 33 ದಿನಕ್ಕೆ ನವವಧು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಬಿಂದು (21) ಹೊಟ್ಟೆ ನೋವು ತಾಳಲಾರದೆ ಮನೆಯಲ್ಲೇ…

ಹೊಸನಗರ

ಹೊಸನಗರ ; ಫೆ.03 ರಂದು ನಿವಣೆ ಕಲಾನಾಥೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ

HOSANAGARA ; ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಣೆ ಕಲಾನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಫೆ. 3ರ ಸೋಮವಾರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾನಾಥೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷರಾದ…

Chikmagaluru News

ಪತಿ ಇದ್ದರೂ ಬೇರೊಬ್ಬನ ಜೊತೆ ಲವ್ವಿಡವ್ವಿ ; ಮಕ್ಕಳೆದುರೆ ಗೃಹಿಣಿಯನ್ನು ಹತ್ಯೆಗೈದ ಪಾಗಲ್ ಪ್ರೇಮಿ !

N.R.PURA ; ತನ್ನ ಬಿಟ್ಟು ಪತಿಯ ಜತೆ ತೆರಳಿದ್ದಕ್ಕೆ ಮಕ್ಕಳ ಎದುರಲ್ಲೇ ಮಹಿಳೆಯ ಪ್ರಿಯಕರ ಹತ್ಯೆಗೈದಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿತ್ತು. ಈಗ ಈ ಘಟನೆಗೆ…

ಅಪರಾಧ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ !

RIPPONPETE ; ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿ ಸಿಲುಕಿ, ನಂತರ ಮದುವೆಯಾಗುವುದಿಲ್ಲವೆಂದು ವಂಚಿಸಿರುವ ಪ್ರಿಯಕರನ ಮಾತು ಹಾಗೂ ಮನೆಯವರ ಜಾತಿ ನಿಂದನೆಯ ಅವಾಚ್ಯ ಪದಗಳಿಂದ ಮನನೊಂದ ಅಪ್ರಾಪ್ತೆಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ…

ಶಿವಮೊಗ್ಗ

ಮದುವೆಗೆ ಜಾತಿ ಅಡ್ಡಿ, ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು

SHIVAMOGGA | ‘ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು’ ಅಂತಾ ಹಂಸಲೇಖ ಅವರ ಹಾಡಿದೆ. ಅದರಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿದ್ದಾರೆ, ಇದೀಗ ಈ ಪ್ರೇಮಿಗಳಿಬ್ಬರಿಗೆ ಜಾತಿ ಅಡ್ಡಿಯಾಗಿ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.…