MLA

ಶಾಸಕ ಬೇಳೂರುರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ | ಗ್ಯಾರಂಟಿ ಯೋಜನೆ ಶೀಘ್ರ ಜಾರಿಗೊಳಿಸಿ ನುಡಿದಂತೆ ಕಾಂಗ್ರೆಸ್ ನಡೆದಿದೆ

ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ…

3 months ago

ನಾವು ಹಿಂದೂಗಳೇ, ನನ್ನ ಎದೆಯಲ್ಲೂ ಶ್ರೀರಾಮ ಸಿದ್ದರಾಮ
ಇಬ್ಬರೂ ಕಾಣ್ತಾರೆ ; ಶಾಸಕ ಪ್ರದೀಪ್ ಈಶ್ವರ್

ಶಿವಮೊಗ್ಗ : ನಾವು ಹಿಂದೂಗಳೇ ನಮ್ಮ ಎದೆಯಲ್ಲೂ ಶ್ರೀರಾಮನಿದ್ದಾನೆ ಜೊತೆಗೆ ಅಲ್ಲಮನೂ ಇದ್ದಾನೆ, ಸಿದ್ದರಾಮಯ್ಯನೂ ಇದ್ದಾನೆ, ಅಂಬೇಡ್ಕರ್ ಕೂಡ ಇದ್ದಾರೆ ಎಂದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್…

4 months ago

ಕಾಂಗ್ರೆಸ್‌ ಶಾಸಕರ ದಬ್ಬಾಳಿಕೆ ಪ್ರಶ್ನಿಸಿದ ಮಹಿಳಾ ಪೊಲೀಸ್‌ ಪೇದೆ ಸಸ್ಪೆಂಡ್ !

ಚಿಕ್ಕಮಗಳೂರು: ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಕಡೂರಿನ ಕಾಂಗ್ರೆಸ್ ಶಾಸಕ ಕೆ.ಎಸ್ ಆನಂದ್ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಮಹಿಳಾ ಪೊಲೀಸ್ ಪೇದೆ…

9 months ago

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ…

10 months ago

ಹಿಂಬಾಲಕರಿಲ್ಲದೆ ಒಬ್ಬಂಟಿಯಾಗಿ ವಿಧಾನಸೌಧಕ್ಕೆ ಬಂದ ಶಾಸಕ ; ಅಚ್ಚರಿಗೊಂಡ ಸಿಬ್ಬಂದಿ ಏನಂದ್ರು ಗೊತ್ತಾ ?

ಬೆಂಗಳೂರು/ಶಿವಮೊಗ್ಗ : ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ.…

10 months ago

ಕುಡಿದು ಫುಲ್ ಟೈಟಾಗಿ ಶಾಸಕರಿಗೆ ಮನವಿ ಪತ್ರ ‌ಕೊಡಲು ಬಂದಿದ್ದ ಪ್ರಾಂಶುಪಾಲ ಅಮಾನತು !

ಎನ್‌.ಆರ್ ಪುರ : ಮದ್ಯಪಾನ ಮಾಡಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ವಸತಿ ಶಾಲೆಯ ಪ್ರಾಂಶುಪಾಲನನ್ನು ಅಮಾನತು ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಸಿಂಸೆ…

11 months ago

ಹೊಸನಗರದಲ್ಲಿ ಶಾಸಕರ ಕಚೇರಿ ಆರಂಭ | ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಮೊದಲ ಆದ್ಯತೆ ; ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರ: ಕ್ಷೇತ್ರದ ವಿವಿಧ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದ್ದು ಕುಡಿಯುವ ನೀರು ಹಾಗೂ ವಿದ್ಯುತ್ ಕಣ್ಣಾಮುಚ್ಚಾಲೆಗೆ  ಶೀಘ್ರ ಇತಿಶ್ರೀ ಹಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಗಮನ ಸೆಳೆಯುವ…

11 months ago

ಹೊಸನಗರ ತಾಲೂಕಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ; ವರ್ತಕರ ಸಂಘದಿಂದ ಶಾಸಕ ಬೇಳೂರಿಗೆ ದೂರು

ಹೊಸನಗರ: ತಾಲ್ಲೂಕಿನ ವರ್ತಕರ ಸಂಘದ ಅಧ್ಯಕ್ಷರಾದ ವಿಜೇಂದ್ರ ಶೇಟ್ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಬೃಂದಾವನ ಪ್ರವೀಣ್‌ರವರ ನೇತೃತ್ವದಲ್ಲಿ ತಾಲ್ಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ನೂತನ ಶಾಸಕ…

11 months ago