
ಪ್ರಧಾನಿ ಮೋದಿ ಪತ್ರಕ್ಕೂ ಕ್ಯಾರೆ ಎನ್ನದ ಬಿಎಸ್‌ಎನ್‌ಎಲ್ ಅಧಿಕಾರಿಗಳ ವಿರುದ್ಧ ವಾರಂಬಳ್ಳಿ ಗ್ರಾಮಸ್ಥರ ಪ್ರತಿಭಟನೆ
ಹೊಸನಗರ ; ಕಳೆದ ಏಳೆಂಟು ವರ್ಷಗಳ ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಬಿಎಸ್‌ಎನ್‌ಎಲ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ ಹಿನ್ನಲೆಯಲ್ಲಿ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ…




