Mudigere

ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಜಗಳ : ಬಂದೂಕಿನಿಂದ ಹಾರಿದ ಗುಂಡಿನಿಂದ ಮಗುವಿನ ತಲೆಗೆ ಗಂಭೀರ ಗಾಯ ! – InShot 20260724 210151088
ಹೊಸನಗರ

ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಜಗಳ : ಬಂದೂಕಿನಿಂದ ಹಾರಿದ ಗುಂಡಿನಿಂದ ಮಗುವಿನ ತಲೆಗೆ ಗಂಭೀರ ಗಾಯ !

ಮೂಡಿಗೆರೆ : ತಾಲ್ಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಜಗಳ ಉಂಟಾಗಿ, ಮಾಲೀಕನ ಬಂದೂಕಿನಿಂದ ಮಿಸ್‌ ಫೈರ್‌ನಿಂದಾಗಿ ಮಗುವಿಗೆ ಗಂಭೀರ ಗಾಯ ಸಂಭವಿಸಿದೆ. ಘಟನೆ…

Accident

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ…

Accident

ಸರಣಿ ಅಪಘಾತದಲ್ಲಿ ಸರ್ಕಾರಿ ಬಸ್ ಚಾಲಕನ ಸ್ಥಿತಿ ಗಂಭೀರ !

ಮೂಡಿಗೆರೆ ; ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಘಾಟಿಯ ಎರಡನೇ ತಿರುವಿನ ಬಳಿ ಈ…

Chikkamagaluru

ಮುಂದುವರೆದ ಮಳೆ ; ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19)  ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಎಲ್ಲೆಲ್ಲಿ ರಜೆ ? ಕೊಪ್ಪ,…

Chikkamagaluru

ಭಾರಿ ಮಳೆ ; ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶ ; ಪ್ರಸ್ತುತ…

Chikmagaluru News

ಹೃದಯಾಘಾತ ; ರಸ್ತೆಯಲ್ಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾ*ವು !

ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿಂದು ನಡೆದಿದೆ. ಪ್ರೀತಮ್ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ…

Chikkamagaluru

ಮುಂದುವರೆದ ವರ್ಷಧಾರೆ ; ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ,…

Accident

ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್ !

ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ…

Featured

ಇದು ಕಾಳಿಂಗ ಸರ್ಪಗಳ ಮಿಲನ ಕಾಲ

ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದನ್ನು ಈಗ ನೋಡಬಹುದು. ಹೌದು! ಈಗ ಎಲ್ಲಾ ಕಡೆ ಕಾಳಿಂಗ…

Accident

ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ

ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಶುಕ್ರವಾರ ನಡೆದಿದೆ. ಪಿಕಪ್ ವಾಹನ ಬಸ್ಸಿನ ಒಂದು ಬದಿಗೆ ತಾಗಿಕೊಂಡು…

error: Content is protected !!