20.6 C
Shimoga
Friday, December 9, 2022
- Advertisement -spot_img

TAG

Mudigere

ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದ್ಲು ಅದನ್ನು ತೆಗ್ದು ಹಾಕಿ ; ವ್ಯಂಗ್ಯವಾಡಿದ ಡಿಕೆಶಿ

ಮೂಡಿಗೆರೆ : ನೀವು (ಬಿಜೆಪಿಯವರು) ಮತದಾನದ ಹಕ್ಕನ್ನೇ ಮಾರಾಟ ಮಾಡಲು ಹೊರಟವರು. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ತೆಗೆದು ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು. ಮೂಡಿಗೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ...

ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದ ಗಾಮಸ್ಥರು ! ಯಾಕ್ಗೊತ್ತಾ ?

ಮೂಡಿಗೆರೆ: ಕಾಡಾನೆ ದಾಳಿ ನಿಯಂತ್ರಿಸದ ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ. https://malnadtimes.com/ಜಾನುವಾರುಗಳಿಗೆ-ಹುಲ್ಲು-ತರಲ/1676/ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅರಣ್ಯ...

ಕಾಡಾನೆ ದಾಳಿಯಿಂದ ಮಹಿಳೆ ಮೃತ್ಯು ಹಿನ್ನೆಲೆ ಆಕ್ರೋಶಗೊಂಡ ಸ್ಥಳೀಯರಿಂದ ಶಾಸಕರು ಧರಿಸಿದ್ದ ಶರ್ಟ್ ಹರಿದು ಹಲ್ಲೆ !!

ಮೂಡಿಗೆರೆ: ತಾಲ್ಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳುವ ಸಲುವಾಗಿ ಗ್ರಾಮಕ್ಕೆ ಭೇಟಿ ನೀಡಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿಯ ಮೇಲೆ ಆಕ್ರೋಶಗೊಂಡಿದಂತಹ ಸ್ಥಳೀಯರಿಂದ ಹಲ್ಲೆ ನಡೆಸಿರುವ...

ಜಾನುವಾರುಗಳಿಗೆ ಹುಲ್ಲು ತರಲು ಹೋದ ಮಹಿಳೆ ಕಾಡಾನೆ ದಾಳಿಗೆ ಬಲಿ !

ಮೂಡಿಗೆರೆ: ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಶೋಭಾ (35) ಮೃತ ದುರ್ದೈವಿಯಾಗಿದ್ದು, ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ...

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಎನ್.ಆರ್ ನಾಗರತ್ನ ಅರ್ಜಿ

ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರೂ. 5 ಸಾವಿರ ಅರ್ಜಿಶುಲ್ಕ ಮತ್ತು ಸಾಮಾನ್ಯ ಕ್ಷೇತ್ರಗಳಿಗೆ ರೂ. 2 ಲಕ್ಷ ಠೇವಣಿ...

ಮೂಡಿಗೆರೆ ; ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ !

ಮೂಡಿಗೆರೆ: ನಯನ ಮೋಟಮ್ಮಗೆ ಟಿಕೆಟ್ ನೀಡಿದ್ದಂತೆ ಸಭೆ ಸೇರಿ ನಯನ ಮೋಟಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ ಉಂಟಾಗಿದೆ. ಮುಂಬರುವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮೋಟಮ್ಮ...

Latest news

- Advertisement -spot_img
error: Content is protected !!