Mudigere

Chikmagaluru News

ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು !

ಮೂಡಿಗೆರೆ ; ಕಾಫಿ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ನಡೆದಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಫೆ.20ರ…

Chikmagaluru News

ಬೇಟೆಗಾರರ ಅಕ್ರಮ ಉರುಳಿಗೆ ಸಿಲುಕಿದ ಚಿರತೆ !

ಮೂಡಿಗೆರೆ ; ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ…

Chikmagaluru News

ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ !

ಮೂಡಿಗೆರೆ ; ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಗುರುವಾರ ವರದಿಯಾಗಿದೆ. ಶಿವಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸರ್ವೇ ಅಧಿಕಾರಿಯಾಗಿದ್ದಾರೆ. ಮೂಲತಃ…

Chikmagaluru News

ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ !

MUDIGERE ; ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನಕುಡಿಗೆಯಲ್ಲಿ ಭಾನುವಾರ ನಡೆದಿದೆ. ಶಿವಮೊಗ್ಗದ ಮೊಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ (30)…

Accident

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ | ಟಿಟಿ ವಾಹನ ಪಲ್ಟಿ ಪ್ರಯಾಣಿಕರಿಗೆ ಗಾಯ

MUDIGERE ; ಚಾಲಕ ನಿಯಂತ್ರಣ ತಪ್ಪಿ ಜೀಪೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಜೀಪಿನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ-ಪುಟ್ಟ…

Chikmagaluru News

ಮಾವನ ಮನೆ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಪೊಲೀಸ್ ವಾಹನ ಕರೆಸಿಕೊಂಡ ಭೂಪ ! ಎಲ್ಲಿದು ಅಂತಿರಾ ? ಈ ಸುದ್ದಿ ಓದಿ

MUDIGERE ; ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಬಾಡೂಟಕ್ಕೆ ಮಾವನ ಮನೆಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ ಎಂದು ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀಸ್ ವಾಹನವನ್ನೇ ಕರೆಸಿದ ವಿಚಿತ್ರ ಘಟನೆ ಚಿಕ್ಕಮಗಳೂರು…

Chikmagaluru News

ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಬಿದ್ದ ಕಾರು, ಮೂವರ ಸ್ಥಿತಿ ಗಂಭೀರ !

MUDIGERE ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ…

power line
Chikmagaluru News

ಏಣಿ ತಂದ ಆಪತ್ತು, ವಿದ್ಯುತ್ ತಗುಲಿ ವ್ಯಕ್ತಿ ಸಾವು !

MUDIGERE | ಕಾಫಿ ತೋಟಕ್ಕೆ ಕಬ್ಬಿಣದ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಾಫಿ ಬೆಳೆಗಾರನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ನಡೆದಿದೆ.…

Chikmagaluru News

ಜಾನುವಾರು ಕಟ್ಟಲು ಹೋದ ರೈತ ನೀರುಪಾಲು !

MUDIGERE | ಜಾನುವಾರು ಕಟ್ಟಲು ಹೋದ ರೈತನೋರ್ವ ಆಕಸ್ಮಿಕವಾಗಿ ಜಾರಿಬಿದ್ದು ಹೊಳೆ ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ…

Chikmagaluru News

ಯುವಕನ ತಲೆ ಮೇಲೆ ಬಿದ್ದ ವಿದ್ಯುತ್ ಕಂಬ !

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ‌ ಪ್ರಮಾಣ ತಗ್ಗಿದ್ದರು ಅಲ್ಲಲ್ಲಿ ಆಗಾಗ್ಗೆ ಬಿರುಗಾಳಿಯೊಂದಿಗೆ ಮಳೆಯಾರ್ಭಟ ಜೋರಾಗಿದ್ದು ಅನಾಹುತನ್ನು ತಂದೊಡ್ಡುತ್ತಿದೆ‌. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ವಿದ್ಯುತ್ ಕಂಬ…

error: Content is protected !!