
ರಿಪ್ಪನ್‌ಪೇಟೆ: ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ, ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂ ಬಾಂಧವರು
ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿರುವಾಗ, ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಮನುಷ್ಯತ್ವವೇ ಎಲ್ಲಕ್ಕಿಂತ ಶ್ರೇಷ್ಠ ಎಂಬುದನ್ನು ಸಾಬೀತುಪಡಿಸಿದ್ದಾರೆ.









