No More

InShot 20260901 204840574
ಹೊಸನಗರ

ನಿಧನವಾರ್ತೆ : ಲಕ್ಷ್ಮಿನಾರಾಯಣ ಪೈ ಇನ್ನಿಲ್ಲ !

ರಿಪ್ಪನ್‌ಪೇಟೆ : ಇಲ್ಲಿನ ಜಿ.ಎಸ್.ಬಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾನಾ ಸಮಿತಿ ಮಾಜಿ ನಿರ್ದೇಶಕ ಮತ್ತು ವ್ಯಾಪಾರೋದ್ಯಮಿ ಲಕ್ಷ್ಮಿನಾರಾಯಣ ಪೈ ಇಂದು ಮಧ್ಯಾಹ್ನ 2.35ಕ್ಕೆ ಕುಂದಾಪುರದ ಕೋಟೇಶ್ವರದ…

ಹೊಸನಗರ

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು. ಮೃತರು ಮೂವರು ಪುತ್ರಿಯರು, ಓರ್ವ…

Ripponpete

ರಿಪ್ಪನ್‌ಪೇಟೆ ; ರಾಜೇಶ್ ಬಲ್ಲಾಳ್ ನಿಧನ !

ರಿಪ್ಪನ್‌ಪೇಟೆ : ಪಟ್ಟಣದ ಉದ್ಯಮಿ ಹಾಗೂ ರೋಟರಿ ಕ್ಲಬ್‌ನ ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ಅವರ ಸಹೋದರ ರಾಜೇಶ್ ಬಲ್ಲಾಳ್ (60) ಅವರು ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಹೃದಯಘಾತದಿಂದ ಶನಿವಾರ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ…

Ripponpete

ರಿಪ್ಪನ್‌ಪೇಟೆ ; ಎಸ್. ನಾಗರಾಜ್ ಭಗತ್ ನಿಧನ !

ರಿಪ್ಪನ್‌ಪೇಟೆ ; ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…

Ripponpete

ಕೊಳವಳ್ಳಿ ಹಾಲಪ್ಪಗೌಡ ನಿಧನ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಪ್ರಗತಿಪರ ರೈತ ಹಾಲಪ್ಪಗೌಡ (95) ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂರು…

ಹೊಸನಗರ

ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…

ಹೊಸನಗರ

ಹೊಸನಗರ ; ಗಣಪತಿ ಶೇಟ್ ನಿಧನ !

ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್‌ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಮೃತರು…

ಹೊಸನಗರ

ಕಾಂಗ್ರೆಸ್ ಮುಖಂಡ ಸಾವಂತೂರು ಲೇಖನಮೂರ್ತಿ ನಿಧನ !

ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3…

Ripponpete

ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ…

ಹೊಸನಗರ

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) ಅಲ್ಪಕಾಲದ ಅನಾರೋಗ್ಯ ನಿಧನರಾದರು. ಮೃತರು ಪತ್ನಿ, ಪುತ್ರ, ಅಪಾರ ಬಂಧು-ಬಳಗವನ್ನು ಅಗಲಿದ್ದು,…

error: Content is protected !!