No More

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು. ಚಾಲಕ ಚಂದ್ರಶೇಖರ್‌ ಪತ್ನಿಯಾದ ಮಮತಾರವರು ಹೊಸನಗರ…

5 days ago

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮಾಜಿ ಸಚಿವ ಸಿ.ಟಿ.ರವಿ ಸಂತಾಪ

ಚಿಕ್ಕಮಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (77) ಅವರ ನಿಧನಕ್ಕೆ ಮಾಜಿ ಸಚಿವ ಡಾ.ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಬಿಜೆಪಿ ಕಂಬನಿ ಮಿಡಿದಿದೆ. ರಾಜಕೀಯ ಮುತ್ಸದ್ದಿ ವಿ.ಶ್ರೀನಿವಾಸ್ ಪ್ರಸಾದ್…

1 week ago

ಕೂದುವಳ್ಳಿ ದೇವಮ್ಮ ನಿಧನ

ಚಿಕ್ಕಮಗಳೂರು : ತಾಲೂಕಿನ ಕೂದುವಳ್ಳಿ ಗ್ರಾಮದ ದೇವಮ್ಮ (78) ಅವರು ಗುರುವಾರ ಬೆಳಗಿನಜಾವ ವಯೋಸಹಜ ಸಾವನ್ನಪ್ಪಿದರು. ಮಧ್ಯಾಹ್ನ 2 ಗಂಟೆಗೆ ಕೂದುವಳ್ಳಿಯ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ…

3 weeks ago

ನಟ ದ್ವಾರಕೀಶ್ ನಿಧನ ; ಶಿವರಾಜ್‌ಕುಮಾರ್ ಸಂತಾಪ

ಶಿವಮೊಗ್ಗ: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ನಟ ಶಿವರಾಜಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ವಿಡಿಯೋ ನೋಡಲು…

3 weeks ago

ಅನಾರೋಗ್ಯದಿಂದ ಬಳಲುತ್ತಿದ್ದ ಪತ್ರಕರ್ತ ಮಂಜುನಾಥ್ ಚಿಕಿತ್ಸೆ ಫಲಿಸದೆ ಕೊನೆಯುಸಿರು !

ತೀರ್ಥಹಳ್ಳಿ : ಮೇಲಿನಕುರುವಳ್ಳಿ ನಿವಾಸಿ ತೀರ್ಥಹಳ್ಳಿ ಮಿತ್ರ ಪತ್ರಿಕೆಯ ಸಂಪಾದಕ ಮಂಜುನಾಥ ಪೂಜಾರಿಯವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಮಂಗಳೂರಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್…

3 weeks ago

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ ಇನ್ನಿಲ್ಲ !

ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ…

1 month ago

ಕೋಟೆಗಂಗೂರು ಗ್ರಾ.ಪಂ. ಅಧ್ಯಕ್ಷ ಡಾ. ಡಿ.ಬಿ. ವಿಜಯಕುಮಾರ್ ಇನ್ನಿಲ್ಲ !

ಶಿವಮೊಗ್ಗ : ತಾಲ್ಲೂಕಿನ ಕೋಟಿಗಂಗೂರು ಗ್ರಾಮ ಪಂಚಾಯತಿ ಅಧ್ಯಕ್ಷ, ದೇವಕಾತಿಕೊಪ್ಪ (ಜಕಾತಿಕೊಪ್ಪ) ದ ಮುಖಂಡರು, ಶಿವಮೊಗ್ಗ ಗ್ರಾಮಾಂತರ ವೀರಶೈವ ಸಮಾಜದ ಅಧ್ಯಕ್ಷರೂ ಆದ ಡಾ. ಡಿ.ಬಿ. ವಿಜಯ…

1 month ago

ಶಿವಮೊಗ್ಗ ; ವೈದ್ಯ ಡಾ. ಮೋಹನ್ ವಿಧಿವಶ

ಶಿವಮೊಗ್ಗ: ಖ್ಯಾತ ಪ್ರಸೂತಿ ತಜ್ಞೆ ಡಾ.ಹೇಮಾ ಅವರ ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಮೋಹನ್ ಎಸ್.ವಿ‌.ಎಸ್ ಅವರು (56) ಗುರುವಾರ ಸಂಜೆ ಅನಾರೋಗ್ಯ ಕಾರಣದಿಂದ ಮೃತಪಟ್ಟಿದ್ದಾರೆ. ಅವರು…

2 months ago

ಕೋಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಜಯಂತ್ ನಿಧನಕ್ಕೆ ಹೊಸನಗರದ ಕಾಂಗ್ರೆಸ್ ಕಛೇರಿಯಲ್ಲಿ ಸಂತಾಪ ಸಭೆ

ಹೊಸನಗರ: ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕರಿಗೆರಸು ಕೆ.ವೈ. ಜಯಂತ್‌ರವರು ಸೋಮವಾರ ರಾತ್ರಿ 10:45ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ…

2 months ago

ಹೃದಯಾಘಾತದಿಂದ ವಿಧಿವಶರಾದ ಕೋಡೂರು ಗ್ರಾ‌‌.ಪಂ‌. ಮಾಜಿ ಅಧ್ಯಕ್ಷ ಜಯಂತ್ ಅಂತ್ಯಕ್ರಿಯೆ, ಗಣ್ಯರಿಂದ ಅಂತಿಮ ನಮನ

ರಿಪ್ಪನ್‌ಪೇಟೆ : ಹೃದಯಾಘಾತದಿಂದ ನಿಧನರಾದ ಕೋಡೂರು ಗ್ರಾ.ಪಂ‌‌. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2:30ಕ್ಕೆ ಅವರ ಜಮೀನಿನಲ್ಲಿ ನೆರವೇರಿತು‌.…

2 months ago