No More

ಹೊಸನಗರ

ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !

ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು ಸೇರಿದಂತೆ ಹಾಗೂ…

ಹೊಸನಗರ

ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ ಅಶೋಕ ರೈಸ್‌ಮಿಲ್ (ಶಿವಪ್ರಕಾಶ್ ಸಂಸ್ಥೆಯಲ್ಲಿ) ಸುಮಾರು 35 ವರ್ಷ ಸೇವೆ ಸಲ್ಲಿಸಿದ್ದು…

ಹೊಸನಗರ

ಹೊಸನಗರ ; ಜಯನಗರ ಸೀತಮ್ಮ ನಿಧನ !

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ 7:00 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮೃತರು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ…

ಶಿವಮೊಗ್ಗ ಸುದ್ದಿ

ಮಂಗಳ ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇನ್ನಿಲ್ಲ !

ತೀರ್ಥಹಳ್ಳಿ ; ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪರ ವೈದ್ಯರತ್ನ, ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಳೆದ ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿಯಲ್ಲಿ…

ಹೊಸನಗರ

ಹೊಸನಗರ ; ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರಗೆ ಪಿತೃವಿಯೋಗ

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ (70) ಸೋಮವಾರ ಸಂಜೆ 4-15ಕ್ಕೆ ನಿಧನರಾದರು. ಸಂತಾಪ ;…

ಶಿವಮೊಗ್ಗ

ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆ ಫೋಟೊಗ್ರಾಫರ್ ಶಿವಮೊಗ್ಗ ನಂದನ್ ಇನ್ನಿಲ್ಲ !

SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ‌. ಶಿವಮೊಗ್ಗ…

ಶಿವಮೊಗ್ಗ

ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ !

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ಇಂದು ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಪಬ್ಲಿಕ್…

ಸಾಗರ

ಹಿರಿಯ ಸಾಹಿತಿ ನಾ. ಡಿಸೋಜ ಇನ್ನಿಲ್ಲ !

SAGARA ; ಹಿರಿಯ ಸಾಹಿತಿ ನಾ. ಡಿಸೋಜ (88) ವಯೋಸಹಜ ಆರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ…

ಶಿಕಾರಿಪುರ

ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್.ಟಿ. ಬಳಿಗಾರ ನಿಧನ !

SHIKARIPURA ; ತಾಲೂಕಿನ ಜನಪ್ರಿಯ ರಾಜಕಾರಣಿ ನಿವೃತ್ತ ಕೆಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್. ಟಿ ಬಳಿಗಾರ (62) ಗುರುವಾರ ರಾತ್ರಿ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಲಕ್ಷ್ಮೀಶ್‌ ಪತ್ರಿಕೆ ಸಂಪಾದಕ ಕಾ.ಸು. ಲಕ್ಷ್ಮೀಶ್ ಇನ್ನಿಲ್ಲ !

THIRTHAHALLI ; ತನ್ನ ಮೊನಚು ಬರವಣಿಗೆಯ ಮೂಲಕ ಮನೆಮಾತಾಗಿದ್ದ ಲಕ್ಷ್ಮೀಶ್‌ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಾ.ಸು. ಲಕ್ಷ್ಮೀಶ್ (62) ಮಂಗಳವಾರ ನಿಧನರಾದರು. ಸೋಮವಾರ ರಾತ್ರಿ ಬ್ರೈನ್ ಹ್ಯಮರೇಜ್ ಆಗಿದೆ. ಕೂಡಲೇ ತೀರ್ಥಹಳ್ಳಿಯ ಕಿರಣ್…

error: Content is protected !!