Paddy

Bhoomi Hunnime Hosanagara
ಹೊಸನಗರ

ಭೂಮಿ ಹುಣ್ಣಿಮೆಯಂದು ಭೂತಾಯಿಗೆ ಪೂಜೆ ಸಲ್ಲಿಸಿದರೆ ವರ್ಷವಿಡೀ ನೆಮ್ಮದಿ: ಪ್ರಗತಿಪರ ರೈತ ರತ್ನಾಕರ್

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ಎಂದರೆ ಭೂತಾಯಿಯ ಸೀಮಂತ ಶಾಸ್ತ್ರದಂತೆ ಬಯಕೆ ತೀರಿಸುವ ವಿಶೇಷ ಹಬ್ಬವಾಗಿದೆ. ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣರು, ಮಡಿವಾಳರು, ರಾಮಕ್ಷತ್ರಿಯರು ಸೇರಿದಂತೆ ಎಲ್ಲಾ ಕೃಷಿಕ ಸಮುದಾಯದವರು ಜಾತಿಭೇದವಿಲ್ಲದೆ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.

ಕ್ಷೀಣಿಸಿದ ಮಳೆ ; ಚುರುಕುಗೊಂಡ ಭತ್ತದ ನಾಟಿ ಕಾರ್ಯ – InShot 20260803 190306335
ಹೊಸನಗರ

ಕ್ಷೀಣಿಸಿದ ಮಳೆ ; ಚುರುಕುಗೊಂಡ ಭತ್ತದ ನಾಟಿ ಕಾರ್ಯ

ರಿಪ್ಪನ್‌ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳ ಕಾಲ ಉತ್ತಮ ಮಳೆಯಾಗಿದ್ದು ನಿನ್ನೆಯಿಂದ ಮಳೆ ಕ್ಷೀಣಿಸಿದ್ದು ಭತ್ತದ ನಾಟಿ ಕಾರ್ಯವನ್ನು ರಿಪ್ಪನ್‌ಪೇಟೆ ಭಾಗದ ರೈತಾಪಿ…

Ripponpete

ಹೊಸನಗರ ತಾಲೂಕಿನಾದ್ಯಂತ ಮಳೆ ಚುರುಕು ; ಸಾಂಪ್ರದಾಯಿಕ ಭತ್ತದ ನಾಟಿ ಕಾರ್ಯಕ್ಕೆ ಮುಂದಾದ ರೈತ ಕಲ್ಲೂರು ಈರಣ್ಣ

ರಿಪ್ಪನ್‌ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…

Ripponpete

ಉತ್ತಮ ಭತ್ತದ ಬೀಜ ಆಯ್ಕೆ ಮಾಡಿದರೆ ಮಾತ್ರ ಅಧಿಕ ಇಳುವರಿ ತೆಗೆಯಲು ಸಾಧ್ಯ ; ರವಿಕುಮಾರ್

ರಿಪ್ಪನ್‌ಪೇಟೆ : ಉತ್ತಮ ಭತ್ತದ ಬೀಜಗಳ ಆಯ್ಕೆ ಮಾಡಿದರೆ ಮಾತ್ರ ಅಧಿಕ ಇಳುವರಿ ತೆಗೆಯಲು ಸಾಧ್ಯ ಎಂದು ಹುಂಚ ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ರವಿ ಕುಮಾರ್ ಹೇಳಿದರು‌. ಅವರು ಕೋಡೂರು…

ಶಿವಮೊಗ್ಗ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ; ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು…

ಹೊಸನಗರ

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ; ಖರೀದಿಗೆ ಏಜೆನ್ಸಿ ನೇಮಕ

ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ ಆದೇಶ ಹೊರಡಿಸಿದೆ. ರೈತರು ಬೆಳೆದ ತಲಾ ಒಂದು ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2369…

ಹೊಸನಗರ

ಹೊಸನಗರ ; ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

ಹೊಸನಗರ ; ನಮ್ಮದು ಕೃಷಿ ಪ್ರಧಾನ ದೇಶ. ಅದರೆ ಇಂದಿನ ಪೀಳಿಗೆಗೆ ಭತ್ತ, ರಾಗಿ, ಜೋಳ ಎಂದರೇನು ಎಂದು ಗೊತ್ತಿಲ್ಲ. ಅದನ್ನು ಪರಿಚಯಿಸುವ ಉದ್ದೇಶ ಹಾಗೂ ರೈತರು ಗದ್ದೆಗಳಲ್ಲಿ ಹೇಗೆ ಸಸಿಗಳನ್ನು ನಾಟಿ…

ಸಾಗರ

ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

Ripponpete

ಬಿರುಸುಗೊಂಡ ಭತ್ತದ ನಾಟಿ ಚಟುವಟಿಕೆ ; ಆಕರ್ಷಣೆಗೊಂಡ ಜೋಡಿತ್ತಿನ ಬೇಸಾಯ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಗದ್ದೆಯಲ್ಲಿ ಭತ್ತ ಬೆಳೆಯುವವರೇ ಇಲ್ಲದಂತಾಗುವ ಕಾಲ ದೂರವಿಲ್ಲ ಎಂದು ಭಾವಿಸುವ…

Ripponpete

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ; ಹುಲ್ಲಿನ ಬಣವೆ ಸುಟ್ಟು ಭಸ್ಮ !

RIPPONPETE ; ವಿದ್ಯುತ್‌ ತಂತಿಗಳ ಸ್ಪರ್ಷದಿಂದ ಕಿಡಿಗಳು ಉದುರಿ ಭತ್ತದ ಹುಲ್ಲಿನ ಬಣವೆ ಬಹುಪಾಲು ಭಸ್ಮವಾಗಿ ಭಾರಿ ನಷ್ಟ ಸಂಭವಿಸಿದ ಘಟನೆ ಅರಸಾಳು ಗ್ರಾ.ಪಂ. ವ್ಯಾಪ್ತಿಯ ಬಸವಾಪುರ ಗ್ರಾಮದ ಗುಂಡ್ರೂಮೂಲೆಯಲ್ಲಿ ಶುಕ್ರವಾರ ಬೆಳಗ್ಗೆ…