Passed away

Ripponpete

ಕೊಳವಳ್ಳಿ ಹಾಲಪ್ಪಗೌಡ ನಿಧನ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಪ್ರಗತಿಪರ ರೈತ ಹಾಲಪ್ಪಗೌಡ (95) ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂರು…

ಹೊಸನಗರ

ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…

ಹೊಸನಗರ

ಹೊಸನಗರ ; ಗಣಪತಿ ಶೇಟ್ ನಿಧನ !

ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್‌ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಮೃತರು…

ಹೊಸನಗರ

ಹೊಸನಗರ ಪ.ಪಂ. ಪೌರ ನೌಕರ ಸುನೀಲ್ ನಿಧನ ; ಸಂತಾಪ

ಹೊಸನಗರ ; ಇಲ್ಲಿನ ಪಟ್ಟಣ ಪಂಚಾಯತಿಯ ಪೌರ ನೌಕರ ಸುನೀಲ್ (40) ಸೋಮವಾರ ಬೆಳಗ್ಗೆ ನಿಧನರಾದರು. ಸುನೀಲ್ ಕಳೆದ ಕೆಲ ದಿನಗಳಿಂದ ಕರಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಇವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ…

Ripponpete

ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು…

ಹೊಸನಗರ

ಕಾಂಗ್ರೆಸ್ ಮುಖಂಡ ಸಾವಂತೂರು ಲೇಖನಮೂರ್ತಿ ನಿಧನ !

ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3…

Ripponpete

ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ…

ಹೊಸನಗರ

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) ಅಲ್ಪಕಾಲದ ಅನಾರೋಗ್ಯ ನಿಧನರಾದರು. ಮೃತರು ಪತ್ನಿ, ಪುತ್ರ, ಅಪಾರ ಬಂಧು-ಬಳಗವನ್ನು ಅಗಲಿದ್ದು,…

ಹೊಸನಗರ

ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !

ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು ಸೇರಿದಂತೆ ಹಾಗೂ…

ಹೊಸನಗರ

ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ ಅಶೋಕ ರೈಸ್‌ಮಿಲ್ (ಶಿವಪ್ರಕಾಶ್ ಸಂಸ್ಥೆಯಲ್ಲಿ) ಸುಮಾರು 35 ವರ್ಷ ಸೇವೆ ಸಲ್ಲಿಸಿದ್ದು…