
ಹೊಸನಗರ ; ಜಯನಗರ ಸೀತಮ್ಮ ನಿಧನ !
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ 7:00 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮೃತರು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ…

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ 7:00 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮೃತರು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ…

ಹೊಸನಗರ ; ಅಗಲಿದ ಮಲೆನಾಡಿನ ವೀರ ಯೋಧ ಇಂದು ಪಂಚ ಭೂತಗಳಲ್ಲಿ ಲೀನನಾಗಿದ್ದಾನೆ. ಆಗ್ರಾದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಅವಘಢದಲ್ಲಿ ಇಹಲೋಕ ತ್ಯಜಿಸಿದ ಏರ್‌ಫೋರ್ಸ್ ಅಧಿಕಾರಿ ಮಂಜುನಾಥ್ ಪಾರ್ಥಿವ ಶರೀರ ಹುಟ್ಟೂರಿಗೆ ಇಂದು…

ತೀರ್ಥಹಳ್ಳಿ ; ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪರ ವೈದ್ಯರತ್ನ, ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಳೆದ ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿಯಲ್ಲಿ…

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ (70) ಸೋಮವಾರ ಸಂಜೆ 4-15ಕ್ಕೆ ನಿಧನರಾದರು. ಸಂತಾಪ ;…

SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ…

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ಇಂದು ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಪಬ್ಲಿಕ್…

SAGARA ; ಹಿರಿಯ ಸಾಹಿತಿ ನಾ. ಡಿಸೋಜ (88) ವಯೋಸಹಜ ಆರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ…

SHIKARIPURA ; ತಾಲೂಕಿನ ಜನಪ್ರಿಯ ರಾಜಕಾರಣಿ ನಿವೃತ್ತ ಕೆಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್. ಟಿ ಬಳಿಗಾರ (62) ಗುರುವಾರ ರಾತ್ರಿ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.…

THIRTHAHALLI ; ತನ್ನ ಮೊನಚು ಬರವಣಿಗೆಯ ಮೂಲಕ ಮನೆಮಾತಾಗಿದ್ದ ಲಕ್ಷ್ಮೀಶ್ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಾ.ಸು. ಲಕ್ಷ್ಮೀಶ್ (62) ಮಂಗಳವಾರ ನಿಧನರಾದರು. ಸೋಮವಾರ ರಾತ್ರಿ ಬ್ರೈನ್ ಹ್ಯಮರೇಜ್ ಆಗಿದೆ. ಕೂಡಲೇ ತೀರ್ಥಹಳ್ಳಿಯ ಕಿರಣ್…

HOSANAGARA ; ಇಲ್ಲಿನ ಬಸ್ ನಿಲ್ದಾಣ ಎದುರಿನಲ್ಲಿರುವ ಚಾಮುಂಡೇಶ್ವರಿ ಕಾಫಿವರ್ಕ್ಸ್ ಮಾಲೀಕರಾದ ಕೆ.ಎಂ. ನಟರಾಜ್ (78) ರವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಇವರು ಪಟ್ಟಣ ಪಂಚಾಯತಿ ಸದಸ್ಯರಾಗಿ ಜನಹಿತ ಕೆಲಸವನ್ನು ಮಾಡುವುದರ ಜೊತೆಗೆ…