ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…
ಹೊಸನಗರ : ತಾಲೂಕಿನ ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸತೀಶ್ ಭಟ್ ಮತ್ತು ರಾಮಪ್ಪ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್…
ರಿಪ್ಪನ್‌ಪೇಟೆ ; “ಮತ ಕದ್ದುಕೊಂಡು ಗದ್ದಿಗೆ ಏರಿದವರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಜನರ ಹಕ್ಕು ಕದ್ದುಕೊಂಡು ಕುರ್ಚಿಯಲ್ಲಿ ಕೂತವರೇ, ನಿಮ್ಮ ದಿನಗಳು ಎಣಿಕೆಯಲ್ಲಿವೆ!” ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ…
ಹೊಸನಗರ ; ಶೀಘ್ರದಲ್ಲೇ ಬಿಹಾರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಲ್ಲಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಸದಸ್ಯ ಗೋಪಾಲಕೃಷ್ಣ ಬೇಳೂರು, ಶಿರಸಿ…
ಹೊಸನಗರ ; ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಜಾಗ ಆಟದ ಮೈದಾನವೇ ಹೊರತು, ಈದ್ಗಾ ಮೈದಾನವಲ್ಲ. ನಾನು ನನ್ನ ಕಾಲೇಜು ದಿನಗಳಿಂದ ಇದನ್ನು ಬಲ್ಲೆ. ಅಂದು ಅಲ್ಲಿ ಪ್ರರ್ಥನಾ ಗೋಡೆಯೇ ಇರಲಿಲ್ಲ. ಇತ್ತೀಚೆಗೆ…
ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ ಜನ್ಮದಿನದ ಅಂಗವಾಗಿ ಮಾರ್ಚ್ 7ರಂದು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಾಗೂ ಹೊಸನಗರ ರಾಮಚಂದ್ರಪುರದ ಗೋ ಶಾಲೆಗೆ ಒಣ ಹುಲ್ಲುಗಳ ವಿತರಣೆ ಹಾಗೂ…
ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವ ಮೂಲಕ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಕಾರ್ಯಕ್ರಮಗಳಿಂದಾಗಿ ಅಭಿವೃದ್ದಿಗೆ ನಯಾಪೈಸೆ ಸಹ ಬಿಡುಗಡೆಯಾಗುತ್ತಿಲ್ಲ ಇನ್ನೂ ಕ್ಷೇತ್ರದ ಮತ್ತು ಮತದಾರರ ಆಶೋತ್ತರಗಳನ್ನು ಹೇಗೆ ಮಾಡುವುದು…
ಶಿವಮೊಗ್ಗ ; ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆಯಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ ಎನ್.ಕೆ.ಜಗದೀಶ್ ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿಯ ನೂತನ…
ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರತಾಳು ಹಾಲಪ್ಪ…