HOSANAGARA ; ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು…
RIPPONPETE ; ರಾಷ್ಟ್ರದ್ರೋಹಿ ಕೆಲಸ ಮಾಡುವ ಗಲಭೆ, ದೋಂಬಿ, ಅಶಾಂತಿ ನಿರ್ಮಾಣ ಮಾಡುವವರಿಗೆ ಕಾಂಗ್ರೆಸ್ ರಕ್ಷಣೆ ನೀಡುವ ಕೆಲಸ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ಕೋಮು ಗಲಭೆ ಲೂಟಿ ಮಾಡಿದಂತಹ 180ಕ್ಕೂ ಅಧಿಕ ಮಂದಿಯ ಮೇಲೆ…
RIPPONPETE ; ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಮೊಕದ್ದಮೆಯೊಂದರ ಹಿನ್ನಲೆಯಲ್ಲಿ ಲೋಕಯುಕ್ತ ಎಡಿಜಿಪಿ ಚಂದ್ರಶೇಖರ್ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೀಳು…
HOSANAGARA ; ಕೆಲವು ರಾಜಕೀಯ ಸ್ಥಿತ್ಯಂತರ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ದ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ…
HOSANAGARA ; ಸುಮಾರು 2012ರಿಂದ 2022ರವರೆಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ. ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನನ್ನ…
HOSANAGARA | ಇಲ್ಲಿನ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ (ರೆಡ್ಡಿ) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ…
SHIKARIPURA | ಕಳೆದ ಒಂದೂವರೆ ವರ್ಷದಿಂದ ಖಾಲಿಯಿದ್ದ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಸಾಗರ ಉಪವಿಭಾಗಾದಿಕಾರಿ ಯತೀಶ್ ಸಮ್ಮುಖದಲ್ಲಿ ಚುನಾವಣೆ ನಡೆದು ಅಧ್ಯಕ್ಷರಾಗಿ ಶೈಲಾ ಮಡ್ಡಿ, ಉಪಾಧ್ಯಕ್ಷರಾಗಿ ರೂಪಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು. ಪುರಸಭಾ ಸಭಾಂಗಣದಲ್ಲಿ…
RIPPONPETE | ಕಳೆದ ಎಂ.ಎಲ್.ಎ.ಚುನಾವಣೆಯಲ್ಲಿ ಗೋಪಾಲಕೃಷ್ಣ ಬೇಳೂರು ಪರವಾಗಿ ಹಗಲು, ರಾತ್ರಿ ಎನ್ನದೆ ಗೆಲುವಿಗೆ ಶ್ರಮಿಸಿದ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆ ಲೇಖನ ಚಂದ್ರಪ್ಪ ಈಗ ತಮ್ಮನ್ನು ನಿರ್ಲಕ್ಷ್ಯಿಸಲಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ ಏಕಾಏಕಿ…
HOSANAGARA | ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದಲ್ಲಿ ಸಾಕಷ್ಟು ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ನಯಾಪೈಸೆ ಪರಿಹಾರವೂ ನೀಡುತ್ತಿಲ್ಲ. ಕೇಂದ್ರದ ಎನ್‌ಡಿಆರ್‌ಎಫ್ ನಿಂದ ನೀಡಲಾಗುವ 1.20…
HOSANAGARA | ಪರಿಶಿಷ್ಠ ಜನಾಂಗದವರಿಗೆ ಮೀಸಲಿಟ್ಟ ಕೋಟ್ಯಂತರ ರೂಪಾಯಿ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ. ರಾಜ್ಯದಲ್ಲಿ ಅತ್ಯಂತ ಭ್ರಷ್ಠ ಸರ್ಕಾರವನ್ನು ನೋಡುವಂತಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಇಲ್ಲಿನ ಗಾಯತ್ರಿ…