
ಶಾಲಾ ಸಮಯಕ್ಕೆ ಬಾರದ ಬಸ್ : ತೀರ್ಥಹಳ್ಳಿಯಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಿವಮೊಗ್ಗ : ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡಿನ ಜನತೆಗೆ ಆಗುವ ಅನ್ಯಾಯವನ್ನು ವಿರೋಧಿಸಿ, ಸೆಪ್ಟೆಂಬರ್ 7ರಂದು ಬಿಂತ್ಲಾ ಗ್ರಾಮದಿಂದ ತೀರ್ಥಹಳ್ಳಿಯವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

ಶಿವಮೊಗ್ಗ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ನಗರದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್…

ಹೊಸನಗರ : ಸುಮಾರು 13 ವರ್ಷಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಬೇಕು ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದು ಸತತ 6 ಬಾರಿ ಇದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್…

ಹೊಸನಗರ : ಮಲೆನಾಡಿನ ಜನರಿಗೆ ಮರಣ ಶಾಸನ ವಿಧಿಸುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ನೇತೃತ್ವದಲ್ಲಿ ಆಗಸ್ಟ್ 29ರಂದು ತಾಲೂಕಿನ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊಸನಗರದವರೆಗೆ…

ಹೊಸನಗರ : ತಾಲ್ಲೂಕಿನ ನೂರಾರು ಕುಟುಂಬಗಳನ್ನು ಬೀದಿಪಾಲು ಮಾಡಿ ಕರ್ನಾಟಕ ರಾಜ್ಯಕ್ಕೆ ವಿದ್ಯುತ್ ನೀಡಿದ ಹೊಸನಗರ ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹೊಸನಗರ…

<p>ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ … <a title="ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ" class="read-more" href="https://malnadtimes.com/?p=19868" aria-label="Read more about ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ">Read more</a></p>

ಶಿವಮೊಗ್ಗ : ಕಾವೇರಿ ನದಿ ನೀರಿನ ಹಕ್ಕುಗಳ ರಕ್ಷಣೆಗೆ ಕರ್ನಾಟಕದ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಸಂಘಟನೆಗಳು ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತಯಾರಾಗಿವೆ. ಈ ಹೋರಾಟವನ್ನು ಯಾವುದೇ…

ಹೊಸನಗರ : ಸುಮಾರು 15 ದಿನಗಳ ಕಾಲ ದೆಹಲಿಯ ಜಂತರ್-ಮಂತರ್ ಹಾಗೂ ಹಲವು ಕಡೆ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಹೋರಾಟ ನಡೆಸುವುದರ ಜೊತೆಗೆ ದೇಶ ವಿರೋಧಿ ಹೇಳಿಕೆಗಳು, ಹಿಂದು ವಿರೋಧಿ…

ಶಿವಮೊಗ್ಗ : ಇಲ್ಲಿನ ಮಹಾವೀರ ವೃತ್ತದಲ್ಲಿನ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆಯ ನಡುವೆಯೇ, ಯುವ ಕಾಂಗ್ರೆಸ್‌ನೊಬ್ಬರು ನಗರದಲ್ಲಿರುವ ಬಿಜೆಪಿ ಜಿಲ್ಲಾಕಚೇರಿಗೆ ದಿಢೀರ್ ದಾಳಿ ನಡೆಸಲು ಯತ್ನಿಸಿದರು. ಪೊಲೀಸ್ ಸಿಬ್ಬಂದಿ ಮುಂಚಿತವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ…