
ರಾಮಕೃಷ್ಣ ವಿದ್ಯಾಲಯ ಆಡಳಿತ ಅವ್ಯವಸ್ಥೆಗೆ ಪೋಷಕರ ಆಕ್ರೋಶ ; ಬಿಇಒ ಕಛೇರಿ ಮುಂದೆ ಪ್ರತಿಭಟನೆ
ಹೊಸನಗರ ; ತಾಲೂಕಿನ ರಿಪ್ಪನ್‌ಪೇಟೆ ಹಾಗೂ ಹೊಸನಗರ ಪಟ್ಟಣದ ರಾಮಕೃಷ್ಣ ವಿದ್ಯಾಲಯ ಶಾಲೆಯ ಆಡಳಿತ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಯಿತು. ಇಲ್ಲಿನ ಬಿಇಒ ಕಚೇರಿ ಆವರಣದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಪ್ರತಿಭಟನೆ…









