
ಮಳೆಗಾಗಿ ಕೊಳವಂಕ ಬಸವಣ್ಣನಿಗೆ ವಿಶೇಷ ಪೂಜೆ
ಐತಿಹಾಸಿಕ ಕೊಳವಂಕದ ಶ್ರೀ ಬಸವಣ್ಣನವರ ದೇವಸ್ಥಾನದಲ್ಲಿ, ಸಕಾಲಕ್ಕೆ ಮಳೆಯಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ರೈತರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಐತಿಹಾಸಿಕ ಕೊಳವಂಕದ ಶ್ರೀ ಬಸವಣ್ಣನವರ ದೇವಸ್ಥಾನದಲ್ಲಿ, ಸಕಾಲಕ್ಕೆ ಮಳೆಯಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ರೈತರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲ್ಲೂಕಿನಲ್ಲಿ 2026ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯುಂಟಾಗಿದ್ದು, ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ತಕ್ಷಣವೇ 'ಬರಪೀಡಿತ ಪ್ರದೇಶ' ಎಂದು ಘೋಷಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮ್ಯಾಮ್‌ಕೋಸ್ ನಿರ್ದೇಶಕ ಹಾಗೂ ಹೊಸನಗರ ಕೃಷಿಕ ಸಮಾಜದ ಉಪಾಧ್ಯಕ್ಷ ಧರ್ಮೇಂದ್ರ ಹೆಚ್. ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…

ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು ಇಂದು (ಜು.31) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಇಲ್ಲಿದೆ. ಶಿವಮೊಗ್ಗ…

ರಿಪ್ಪನ್‌ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.08) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀ.ಗಳಲ್ಲಿ)…

ರಿಪ್ಪನ್‌ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಪಡೆದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಮಳೆಗೆ ನೂರಾರು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಅಪಾರ ಹಾನಿ ಸಂಭವಿಸಿದೆ.…

ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ.…

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ. ಹೊಸನಗರ : ಶಿವಮೊಗ್ಗ…

ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ…