Rain Damage

ಭಾರೀ ಮಳೆಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ, ಅಪಾರ ನಷ್ಟ

ರಿಪ್ಪನ್‌ಪೇಟೆ: ಇಂದು ಬೆಳ್ಳಂಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಶಬರೀಶ ನಗರದ ಪುಟ್ಟಮ್ಮ ಕೋಂ ಲೇಟ್ ಗೋಪಾಲಪ್ಪ ಎಂಬುವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಅಪಾರ ಪ್ರಮಾಣದ…

3 weeks ago

ಬಿರುಗಾಳಿ ಸಹಿತ ಮಳೆಗೆ ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ

ಹೊಸನಗರ: ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ರೋಡ್‌ನಲ್ಲಿ ಮಂಜುನಾಥ್‌ರವರ ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಮುರಿದ್ದು ಬಿದ್ದ ಘಟನೆ ವರದಿಯಾಗಿದ್ದು ಯಾವುದೇ ಅನಾಹುತ…

3 weeks ago

ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ ; ದಂಪತಿ ಪ್ರಾಣಾಪಾಯದಿಂದ ಪಾರು ! ಅಪಾರ ಹಾನಿ

ರಿಪ್ಪನ್‌ಪೇಟೆ : ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು…

6 months ago

ಜಿಲ್ಲಾ ಉಸ್ತುವಾರಿ ಸಚಿವರ ಸಭೆ |
ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಶಾಲಾ…

10 months ago

ವರುಣನ ಅಬ್ಬರಕ್ಕೆ ಹಲವೆಡೆ ಅನಾಹುತ : ಶಾಸಕ ಬೇಳೂರು ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಭಾರೀ ಮಳೆ, ಗಾಳಿಯಿಂದಾಗಿ ಬೃಹತ್ ಗಾತ್ರದ ಮರವೊಂದು ವಾಸದ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಮತ್ತು ಕೊಟ್ಟಿಗೆ…

10 months ago

ಮಳೆಹಾನಿ ಕುರಿತು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳ ಜೊತೆ ಸಮಲೋಚನಾ ಸಭೆ

ರಿಪ್ಪನ್‌ಪೇಟೆ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಂಡಿರುವ ಕುರಿತು ಜಿಲ್ಲಾ…

10 months ago

ಧಾರಾಕಾರ ಮಳೆ ಹಿನ್ನೆಲೆ ; ಪ್ರವಾಸ ಮುಂದೂಡಲು ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಗಿರಿ, ಜಲಪಾತಗಳನ್ನು ವೀಕ್ಷಿಸಲು ಬರುವವರು ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡಿದೆ. ತುಂಗಾ,…

10 months ago

ಭಾರಿ ಗಾಳಿ ಮಳೆಗೆ ಮನೆ, ಕೊಟ್ಟಿಗೆ ಮೇಲೆ ಬಿದ್ದ ಮರ ; ಅಪಾರ ಹಾನಿ

ರಿಪ್ಪನ್‌ಪೇಟೆ : ಎಡಬಿಡದೇ ಧಾರಾಕಾರವಾಗಿ ಸುರಿಯುತ್ತಿರವ ಭಾರೀ ಗಾಳಿ ಮಳೆಯಿಂದಾಗಿ ಕಳಸೆ ಗ್ರಾಮದ ಭಾಗೀರಥಮ್ಮ ಕೋಂ ತಿಪ್ಪಭೋವಿ ಎಂಬುವವರ ವಾಸದ ಮನೆಯ ಮೇಲೆ ಮರ ಬಿದ್ದು ಮನೆ…

10 months ago

ಮಹಾಮಳೆಗೆ ಜನಜೀವನ ಅಸ್ತವ್ಯಸ್ತ | ಹಲವಡೆ ಜಮೀನುಗಳು ಜಲಾವೃತ, ಕುಸಿದು ಬಿದ್ದ ಮದರಸ ಕಟ್ಟಡ | ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಸಂಚಾರ ಆಸ್ತವ್ಯಸ್ತ

ರಿಪ್ಪನ್‌ಪೇಟೆ: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಚಿಕ್ಕಪುಷ್ಯ ಮಳೆಯಿಂದಾಗಿ ಹಲುಸಾಲೆ ಮಳವಳ್ಳಿ ಗ್ರಾಮದ ನಾಗರಾಜ ಎಂಬುವವರ ಜಮೀನಿಗೆ ನೀರು ನುಗ್ಗಿ ಜಮೀನು ಜಲಾವೃತಗೊಂಡಿದ್ದು, ಕೆಂಚನಾಲ ಗ್ರಾಮ ಪಂಚಾಯತಿ…

10 months ago

ಮಲೆನಾಡಿನಾದ್ಯಂತ ಭಾರಿ ಪ್ರಮಾಣದ ಮಳೆ ; ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಮುಳುಗಡೆ – ಹಲವೆಡೆ ಅನಾಹುತ

ಚಿಕ್ಕಮಗಳೂರು : ಮಲೆನಾಡಿನ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಉರುಳಿಬಿದ್ದು ಟ್ರಾಫಿಕ್ ಜಾಮ್ ಆದ ಘಟನೆ ತಾಲೂಕಿನ…

10 months ago