
ಶಿವಮೊಗ್ಗ ಜಿಲ್ಲೆಯ ಹಲವೆಡೆ ಉತ್ತಮ ಮಳೆ: ಸಾಗರದ ಹೊಸೂರಿನಲ್ಲಿ ಅತಿ ಹೆಚ್ಚು ದಾಖಲು!
As of 7:00 AM today, the highest rainfall in the district—measuring 62.0 mm—was recorded at Hosur in Sagara taluk.

As of 7:00 AM today, the highest rainfall in the district—measuring 62.0 mm—was recorded at Hosur in Sagara taluk.

Heavy rainfall has been observed in parts of Hosanagara and Soraba taluks.

ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ಈ ಮಳೆ ತಂಪೆರೆದಿದ್ದು, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದೆ.

ಮಲೆನಾಡಿನ ನಡುಮನೆ, ಅತಿ ಹೆಚ್ಚು ಮಳೆ ಬೀಳುವ ಕಾರಣಕ್ಕೆ 'ಚಿರಾಪುಂಜಿ' ಎಂದೇ ಖ್ಯಾತಿಯಾಗಿದ್ದ ಹೊಸನಗರ ತಾಲ್ಲೂಕು ಈ ವರ್ಷ ಹಿಂದೆಂದೂ ಕಾಣದ ತೀವ್ರ ಬರದ ಬೇಗೆಗೆ ಸಿಲುಕಿದೆ.

ಇತ್ತೀಚಿನ ದಿನಗಳಲ್ಲಿ ತಾಪಮಾನದಿಂದ ಕಂಗೆಟ್ಟಿದ್ದ ಜನತೆಗೆ ಮಳೆ ಕೊಂಚ ನಿರಾಳತೆ ತಂದಿದೆ.

ಐತಿಹಾಸಿಕ ಕೊಳವಂಕದ ಶ್ರೀ ಬಸವಣ್ಣನವರ ದೇವಸ್ಥಾನದಲ್ಲಿ, ಸಕಾಲಕ್ಕೆ ಮಳೆಯಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ರೈತರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲ್ಲೂಕಿನಲ್ಲಿ 2026ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯುಂಟಾಗಿದ್ದು, ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ತಕ್ಷಣವೇ 'ಬರಪೀಡಿತ ಪ್ರದೇಶ' ಎಂದು ಘೋಷಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮ್ಯಾಮ್ಕೋಸ್ ನಿರ್ದೇಶಕ ಹಾಗೂ ಹೊಸನಗರ ಕೃಷಿಕ ಸಮಾಜದ ಉಪಾಧ್ಯಕ್ಷ ಧರ್ಮೇಂದ್ರ ಹೆಚ್. ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್ಗಳಿಂದ ಅಧಿಕೃತ…

ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು ಇಂದು (ಜು.31) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಇಲ್ಲಿದೆ. ಶಿವಮೊಗ್ಗ…

ರಿಪ್ಪನ್ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…