Rain

Ripponpete

ಇದೇನು ರಸ್ತೆಯೋ ಅಥವಾ ಈಜು ಕೊಳವೋ | ರಾಜ್ಯ ಹೆದ್ದಾರಿ 26ರ ಸ್ಥಿತಿಯನ್ನೊಮ್ಮೆ ನೋಡಿ

RIPPONPETE ; ಬೆನ್ನು, ಸೊಂಟ, ಮೈ-ಕೈ ನೋವು ಇದ್ದವರು ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಸಾಕು ತಕ್ಷಣ ರೋಗವೇ ಗುಣಮುಖವಾಗುವುದು. ಇನ್ನೂ ಹೃದಯ ಬೇನೆ ಇದ್ದವರು ವಾಹನದಲ್ಲಿ ಪ್ರಯಾಣಿಸಿದರೆ ಆಸ್ಪತ್ರೆಗೆ ಹೋಗುವುದೇ ಬೇಡಾ ಪ್ರಾಣಪಕ್ಷಿ…

Ripponpete

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ‌ ಉದ್ಘಾಟನೆಗೊಂಡು ವರ್ಷದೊಳಗೆ ಶಿಥಿಲಗೊಂಡ ಶಾಲಾ ಕಟ್ಟಡ !

RIPPONPETE ; ಈ ಹಿಂದೆ ಸಿದ್ದರಾಮಯ್ಯ ಸರ್ಕಾರ 2015-16ನೇ ಸಾಲಿನಲ್ಲಿ ಅಧಿಕಾರದಲ್ಲಿದ್ದಾಗ ಪೂರ್ವ ಪ್ರಾಥಮಿಕ ಕಲಿಕೆಯಿಂದ 12ನೇ ತರಗತಿಯವರೆಗೆ ಸರ್ಕಾರಿಯ ಎಲ್ಲ ಶಾಲೆಗಳು ಒಂದೇ ಸೂರಿನಡಿಯಲ್ಲಿ ತರುವ ಹೊಸ ಯೋಜನೆಯನ್ನು ಜಾರಿಗೊಳಿಸಿದ್ದು ಅದರಂತೆ…

ಶಿವಮೊಗ್ಗ

ಭಾರಿ ಮಳೆಗೆ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತ !

SHIVAMOGGA ; ಜಿಲ್ಲಾದ್ಯಂತ ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮನೆ, ರಸ್ತೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್, ಟ್ಯಾಂಕ್ ಮೊಹಲ್ಲಾ, ಅಂಗಳಯ್ಯನಕೆರೆ ಬಡಾವಣೆ,…

Chikkamagaluru

ಮಲೆನಾಡು ಭಾಗದಲ್ಲಿ ಸುರಿದ ಭಾರಿ ಮಳೆ,  ಜಮೀನುಗಳು ಜಲಾವೃತ, ಹಲವೆಡೆ ಸಂಪರ್ಕ ಕಟ್ !

CHIKKAMAGALURU / SHIVAMOGGA ; ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ದಿಢೀರ್ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಲಿಕಲ್ಲು, ಗುಡುಗು-ಮಿಂಚು ಸಹಿತ ಆರ್ಭಟಿಸಿದ ಮಳೆಗೆ ಗ್ರಾಮೀಣ ಭಾಗದ…

Chikkamagaluru

School Holiday |  ಕಾಫಿನಾಡಿನ 06 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. School Holidays | ಮುಂದುವರೆದ ಭಾರಿ ಮಳೆ,…

ಶಿವಮೊಗ್ಗ

School Holiday | ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

SHIVAMOGGA | ಕಳೆದೊಂದು ವಾರದಿಂದ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ…

ಶಿವಮೊಗ್ಗ

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

SHIVAMOGGA | ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕಿನ ಅಂಗನವಾಡಿಗಳು ಸೇರಿದಂತೆ ಪ್ರಾಥಮಿಕ, ಪ್ರೌಢ…

ಶಿವಮೊಗ್ಗ ಸುದ್ದಿ

School Holidays | ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇನ್ನೊಂದು ದಿನ ರಜೆ ವಿಸ್ತರಣೆ

THIRTHAHALLI | ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣಗೌಡರ್ ಆದೇಶ…

ಹೊಸನಗರ

ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ಪರದಾಡಿದ ಪ್ರಯಾಣಿಕರು !

HOSANAGARA | ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಪ್ರಯಾಣಿಕರು ಪರದಾಡಿದ ಘಟನೆ ಯಡೂರು ಬಳಿಯ ಹಳಗುಂದ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮರ ಬಿದ್ದು ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ…

ಹೊಸನಗರ

Rain Damage | ಕುಸಿದ ಮನೆ ಗೋಡೆ, ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬಸ್ಥರು | ಧರೆ ಕುಸಿದು ಬೆಳೆ ನಷ್ಟ

RIPPONPETE | ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಇಂದು ಬೆಳಗ್ಗೆ ನಡೆದಿದೆ.…