Rainfall

Ripponpete

ಹದ ಮಳೆ ; ರೈತರ ಮೊಗದಲ್ಲಿ ಮಂದಹಾಸ – ಗರಿಗೆದರಿದ ಕೃಷಿ ಚಟುವಟಿಕೆ

ರಿಪ್ಪನ್‌ಪೇಟೆ ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಇತ್ತ ಮಲೆನಾಡು ಭಾಗದಲ್ಲೂ ಸಹ ಇಂದು ಬೆಳಗ್ಗೆಯಿಂದ ಹದ ಮಳೆಯಾಗುತ್ತಿದೆ. ಮಳೆ ಪ್ರಾರಂಭವಾಗಿದ್ದರಿಂದ ಕೆಲವು ರೈತರು…

Bangalore

ರಾಜ್ಯದಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ ; 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ !

ಬೆಂಗಳೂರು ; ರಾಜ್ಯದಲ್ಲಿ ನಾಳೆ (ಮೇ 17) ಯಿಂದ ಮಳೆ (Rain) ಚುರುಕಾಗಲಿದೆ. ಅದರಲ್ಲಿಯೂ ರಾಜ್ಯಧಾನಿ ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ…

Chikmagaluru News

ಸಿಡಿಲು ಬಡಿದು ಕುರಿಗಾಹಿ ಸಾವು !

ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕುರಿಗಳನ್ನು…

Karnataka Rain

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

Karnataka Rain : ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ತಿಳಿಸಿದಂತೆ,…

Ripponpete

ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡೂರು ಗ್ರಾ.ಪಂ ವ್ಯಾಪ್ತಿಯ…

ಹೊಸನಗರ

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ ಮೊದಲ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ,…

Chikkamagaluru

ಸಿಡಿಲು ಬಡಿದು ಮಹಿಳೆ ಸಾವು !

ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ ಮಹಿಳೆ. ಬೇಲೂರು ಮೂಲದ ನಾಗಮ್ಮ ಮಗಳ ಮನೆಯಲ್ಲಿ ಶುಂಠಿ ನಾಟಿ ಮಾಡಲು…

Ripponpete

ಅಕಾಲಿಕ ಮಳೆ ನೆಲಕಚ್ಚಿದ ಭತ್ತದ ಬೆಳೆ ; ಹೈರಾಣಾದ ರೈತರು

RIPPONPETE ; ಹವಾಮಾನ ವೈಪರಿತ್ಯದಿಂದಾಗಿ ಅಕಾಲಿಕವಾಗಿ ಮಳೆಬಿದ್ದ ಪರಿಣಾಮ ಭತ್ತದ ಬೆಳೆ ಸಂಪೂರ್ಣವಾಗಿನೆಲ ಕಚ್ಚಿದ್ದು ರೈತ ಸಮೂಹ ದಿಕ್ಕು ತೋಚದ ಸ್ಥಿತಿ ತಲುಪಿದ್ದಾರೆ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ…

ಶಿವಮೊಗ್ಗ

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

SHIVAMOGGA ; ಫೆಂಗಲ್‌ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ…

Chikkamagaluru

ಭಾರಿ ಮಳೆ ಹಿನ್ನೆಲೆ ; ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

CHIKKAMAGALURU ; ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್…