
ನ್ಯಾಯಬೆಲೆ ಅಂಗಡಿಗಳಿಗೆ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸದ್ಯಕ್ಕೆ ನೀಡುವ ಅಗತ್ಯವಿಲ್ಲ : ತಹಸೀಲ್ದಾರ್ ಭರತ್‌ರಾಜ್
ಹೊಸನಗರ : ತಾಲ್ಲೂಕಿನ ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ಚೀಟಿದಾರರಿಗೆ ಅಗತ್ಯ ದಾಖಲೆಯಾದ ಜಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣ ನೀಡಲು ತಿಳಿಸಿದ್ದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಸದ್ಯಕ್ಕೆ ನೀಡುವುದು ಬೇಡ…









