Revenue Department

Ripponpete RI quoters
ಹೊಸನಗರ

ಮ.ಟೈ. ವರದಿ ಫಲಶೃತಿ : ಆರ್‌ಐ ವಸತಿ ಗೃಹದ ಅಕ್ರಮ ಬೇಲಿ ತೆರವುಗೊಳಿಸಿದ ಕಂದಾಯ ಇಲಾಖೆ

ರಿಪ್ಪನ್‌ಪೇಟೆ: ಇಲ್ಲಿನ ನಾಡಕಛೇರಿ ಹಿಂಭಾಗ ಹಾಗೂ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ರೆವಿನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ವಸತಿ ಗೃಹಕ್ಕಾಗಿ ಕಾಯ್ದಿರಿಸಿದ್ದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿ, ತಂತಿ ಬೇಲಿ ಹಾಗೂ ಕಲ್ಲುಕಂಬಗಳನ್ನು ಅಳವಡಿಸಿದ್ದರು. ಈ ಕುರಿತು 'ಮಲ್ನಾಡ್ ಟೈಮ್ಸ್' ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಕ್ರಮ ಬೇಲಿಯನ್ನು ತೆರವುಗೊಳಿಸಿದ್ದಾರೆ.

InShot 20260917 174108160
ಹೊಸನಗರ

ರಿಪ್ಪನ್‌ಪೇಟೆ: ಆರ್.ಐ. ನಿವೇಶನಕ್ಕೆ ಕಾಯ್ದಿರಿಸಿದ ಜಾಗಕ್ಕೆ ಪ್ರಭಾವಿ ವ್ಯಕ್ತಿಯಿಂದ ಬೇಲಿ – ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

InShot 20260912 114853680
ಶಿವಮೊಗ್ಗ

31 ಸಾವಿರ ಎಕರೆ ಅರಣ್ಯ ಜಮೀನು ಹಕ್ಕು ರದ್ದಾಗುವ ಸಾಧ್ಯತೆ? ಹೈಕೋರ್ಟ್‌ನಲ್ಲಿ ಮತ್ತೆ ಶುರುವಾಯ್ತು ಕಾನೂನು ಹೋರಾಟ ; ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ರೈತರು

ಅಧಿಸೂಚಿತ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯಿಂದ ಜಮೀನು ಮಂಜೂರು ಪಡೆದುಕೊಂಡಿದ್ದ ರೈತರು ಇದೀಗ ತಮ್ಮ ಭೂಮಿಯ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಜಮೀನುಗಳನ್ನು ಮರಳಿ ಅರಣ್ಯ ಇಲಾಖೆಯ ಸುಪರ್ದಿಗೆ ತಂದು, ಪಹಣಿ (ಆರ್‌ಟಿಸಿ) ಮತ್ತು ಮ್ಯುಟೇಷನ್ ದಾಖಲೆಗಳಲ್ಲಿ ಅರಣ್ಯ ಪ್ರದೇಶವೆಂದು ನಮೂದಿಸಲು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ತೀವ್ರಗೊಂಡಿದೆ.

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ – InShot 20260729 185158978
ಹೊಸನಗರ

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು. ಪಿಂಚಣಿ ಅದಾಲತ್‌ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ,…

ಸಾಗರ

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !

ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಾಲ್ಲೂಕಿನ ತಾಳಗುಪ್ಪ…

Ripponpete

ಒತ್ತುವರಿ ಹೆಸರಿನಲ್ಲಿ ಕಂದಾಯ ಭೂಮಿ ಕಬಳಿಸುವ ಯತ್ನ – ಗ್ರಾಮಸ್ಥರಿಂದ ತಡೆ, ಸ್ಥಳಕ್ಕೆ ಪೊಲೀಸರು ಭೇಟಿ

ರಿಪ್ಪನ್‌ಪೇಟೆ ; ಹುಂಚ ಗ್ರಾಮದ ಸ.ನಂ. 49 ರಲ್ಲಿನ ಕಂದಾಯ ಜಮೀನು ಸಾಗುವಳಿ ಮಾಡದೇ ಅಕ್ರಮವಾಗಿ ಬೇಲಿ ಹಾಕಲು ಹೋದ ಪ್ರಭಾವಿ ವ್ಯಕ್ತಿಯ ವಿರುದ್ಧ ಗ್ರಾಮಸ್ಥರು ತಡೆದು ಅಕ್ರಮ ಬೇಲಿ ಕಿತ್ತು ಹಾಕಿದ…

Ripponpete

ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ ; ಒತ್ತುವರಿ ಹೆಸರಲ್ಲಿ ಅರಣ್ಯ, ಕಂದಾಯ ಭೂಮಿ ಕಬಳಿಕೆ, ಲಕ್ಷಾಂತರ ರೂ‌.ಗಳಿಗೆ ಮಾರಾಟ !

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒತ್ತುವರಿ ಹೆಸರಿನಲ್ಲಿ ಕಂದಾಯ, ಅರಣ್ಯ ಭೂಮಿ ಕಬಳಿಸಿ ಲಕ್ಷಾಂತರ ರೂಪಾಯಿಗಳಿಗೆ ಬಾಂಡ್ ಪೇಪರ ಮೂಲಕ ಕರಾರು ಪತ್ರ ಮಾಡಿ ಮಾರಾಟ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿದ್ದರೂ ಕೂಡಾ…

Ripponpete

ಮ.ಟೈ. ವರದಿ ಫಲಶೃತಿ ; ಅಕ್ರಮ ಭೂ ಒತ್ತುವರಿ ತೆರವಿಗೆ ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳು

RIPPONPETE ; ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಸ.ನಂ. 47 ರಲ್ಲಿ ಅಕ್ರಮವಾಗಿ ಭೂ ಒತ್ತುವರಿ ಮಾಡುವ ಮೂಲಕ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣ ಹೋಮ ಮಾಡಲಾಗಿದೆ ಎಂಬ ಬಗ್ಗೆ ಮ.ಟೈ.…

ಹೊಸನಗರ

ಅಕ್ರಮ ಭೂ ಒತ್ತುವರಿ ಮಾಡಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಕಡಿತಲೆ | ಕಂದಾಯ, ಅರಣ್ಯ ಇಲಾಖೆಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಗಂಭೀರ ಆರೋಪ

HOSANAGARA ; ತಾಲೂಕಿನ ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಮಂಡ್ಲಿಕಾನು ಸರ್ವೆ ನಂಬರ್ 47ರ ಕಂದಾಯ ಭೂಮಿಯಲ್ಲಿ ಹುಲುಸಾಗಿ ಬೆಳೆದಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಹೊನ್ನೆ, ಶ್ರೀಗಂಧ, ನಂದಿ, ನೇರಳೆ, ಜಾಲ,…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಅಧ್ಯಕ್ಷನಿಂದ ಹಕ್ಕುಪತ್ರದ ನೈಜತೆ ನೀಡುವಂತೆ ಕಂದಾಯ ಇಲಾಖೆಗೆ ಪತ್ರ ರವಾನೆ !

HOSANAGARA ; ತಾಲ್ಲೂಕಿನಲ್ಲಿ ನಕಲಿ ಹಕ್ಕುಪತ್ರಗಳ ಸಂಖ್ಯೆ ಹೆಚ್ಚಾಗಿದ್ದು, ಅದು ಅಲ್ಲದೇ ರಾಜೇಂದ್ರ ಎಂಬುವವರ ಬಳಿ ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಸದಸ್ಯರ ಸೀಲ್‌ಗಳು ಹಾಗೂ ನಕಲಿ ಹಕ್ಕುಪತ್ರಗಳು, ನೈಜತೆ ಪ್ರಮಾಣ ಪತ್ರ, ನಕಾಶೆಗಳು…