24.3 C
Shimoga
Friday, December 9, 2022
- Advertisement -spot_img

TAG

Ripponpet

ಗ್ರಾಮಾಡಳಿತದ ನಿರ್ಲಕ್ಷ್ಯ ಧೋರಣೆ ; ಸೀರೆಮರೆಯಲ್ಲಿನ ಜೋಪಡಿ ಮನೆಯಲ್ಲಿ ಕಣ್ಣೀರು ಕೂಳು ತಿನ್ನುತ್ತಿರುವ ಕುಟುಂಬ !

ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ವಸತಿ ಮುಕ್ತ ರಾಜ್ಯವನ್ನಾಗಿ ಮಾಡುವ ಮಹಾತ್ವಾಕಾಂಕ್ಷಿ ಯೋಜನೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ಗ್ರಾಮದ ನೆಹರೂ ಬಡಾವಣೆಯ ವೇದಾವತಿಯ ವೇದನೆಗೆ ಪರಿಹಾರ ಕಾಣದೇ ಸೀರೆಮರೆಯಲ್ಲಿನ ಜೋಪಡಿಮನೆಯೇ ಗತಿಯಾಗಿದ್ದು...

ಹಿಂಬಾಲಿಸಿ ಬಂದು ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಮಾರಣಾಂತಿಕ ಹಲ್ಲೆ !

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ಅನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಢ...

ಹೆಸರಿಗೆ ನಾಲ್ವರು ವೈದ್ಯರು, ರಾತ್ರಿ ಪಾಳಿ ಯಾರು ಇಲ್ಲ ! ದಿನದ 24 ಗಂಟೆಯೊಳಗೆ ವೈದ್ಯಾಧಿಕಾರಿಗಳ ವರ್ಗಾವಣೆಗೆ ಆಗ್ರಹ ; ರಿಪ್ಪನ್‌ಪೇಟೆ ಗ್ರಾಮಸಭೆಯಲ್ಲಿ ಒಕ್ಕೊರಲ ನಿರ್ಧಾರ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಸರಿಗೆ ನಾಲ್ವರು ವೈದ್ಯಾಧಿಕಾರಿಗಳಿಂದರೂ ಕೂಡಾ ರಾತ್ರಿ ವೇಳೆ ಆರೋಗ್ಯ ಕಾರ್ಯಕರ್ತೆಯೇ ವೈದ್ಯರಾಗಿ ಹೆರಿಗೆ ಮಾಡಿಸುವುದು ಮತ್ತು ತುರ್ತು ಚಿಕಿತ್ಸೆ ನೀಡುವಂತಾಗಿದೆ ಹಾಗಾದರೆ ನಮ್ಮೂರಿಗೆ ಇಂತಹ ಬೇಜವಾಬ್ದಾರಿ...

ಮಕ್ಕಳ ಕಲಿಕಾ ಜ್ಞಾನವನ್ನು ವೃದ್ಧಿಸುವುದೇ ನಮ್ಮ ಉದ್ದೇಶ

ರಿಪ್ಪನ್‌ಪೇಟೆ : ಮಕ್ಕಳ ಕಲಿಕಾ ಜ್ಞಾನವನ್ನು ವೃದ್ಧಿಸುವುದೇ ನಮ್ಮ ಉದ್ದೇಶ ಎಂದು ಪ್ರಕಾಶ್ ಜೋಯ್ಸ್ ಹೇಳಿದರು. ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು...

ಮಲೆನಾಡಿನ ಕಲಾರಸಿಕರನ್ನು ಮನೋರಂಜಿಸಿದ “ಆಳ್ವಾಸ್ ನುಡಿಸಿರಿ’’

ರಿಪ್ಪನ್‌ಪೇಟೆ: ಆಳ್ವಾಸ್ ನುಡಿಸಿರಿ ವಿರಾಸತ್ ಮತ್ತು ಕಲಾಕೌಸ್ತುಭ ಕನ್ನಡ ಸಂಘ ಇವರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ "ಆಳ್ವಾಸ್ ಸಾಂಸ್ಕೃತಿಕ ವೈಭವ’’ಮಲೆನಾಡಿನ ಕಲಾರಸಿಕರನ್ನು ಮನೋರಂಜಿಸಿತು. ಈ ಕಾರ್ಯಕ್ರಮಕ್ಕೆ ಶಾಸಕ...

ಹೃದಯಾಂತರಾಳದ ಭಾಷೆಯಾಗಿ ಕನ್ನಡ ; ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಪಂಪ-ರನ್ನ-ಹರಿಹರ-ರಾಘವಾಂಕರ ಕನ್ನಡ. ಕನ್ನಡ ಭಾಷೆ ಹೃದಯಾಂತರಾಳದ ಭಾಷೆಯಾಗಿ ನಾಡು ನುಡಿ ನೆಲ ಜಲದ ರಕ್ಷಣೆಯೊಂದಿಗೆ ನಮ್ಮತನವನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಕರೆ ನೀಡಿದರು. ಕಲಾಕೌಸ್ತುಭ ಕನ್ನಡ ಸಂಘದ 29ನೇ...

ಗಾಯಕ ಗರ್ತಿಕೆರೆ ರಾಘಣ್ಣನವರಿಗೆ ‘ಕೇಂದ್ರ ಸಂಗೀತ ನಾಟಕ ಅಕಾಡೆಮಿ’ ಪ್ರಶಸ್ತಿ ಪುರಸ್ಕಾರ

ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಗೀತ ನಾಟಕ ಅಕಾಡೆಮಿಯು ಸಂಗೀತ, ನಾಟಕ ಹಾಗೂ ನೃತ್ಯ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿರುವ ಕರ್ನಾಟಕದ ಐವರು ಸಾಧಕರು ಸೇರಿದಂತೆ ವಿವಿಧ ರಾಜ್ಯಗಳ...

ಶತಾಯುಷಿ ಹೊಂಡಲಗದ್ದೆ ನಾಗನಾಯ್ಕ ನಿಧನ

ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ನಿವಾಸಿ ನಾಗನಾಯ್ಕ (102) ತಡರಾತ್ರಿ 12-30ಕ್ಕೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮೃತರು ಐವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ...

ಬಸವಾಪುರ; ಜಮೀನಿಗೆ ನುಗ್ಗುತ್ತಿರುವ ಕಾಡುಕೋಣಗಳಿಂದ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು, ಆತಂಕದಲ್ಲಿ ರೈತರು !

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ...

ಹುಂಚದಕಟ್ಟೆ ಮಾರಿಕಾಂಬಾ ದೇವಸ್ಥಾನದ ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದ ಖದೀಮರು !

ರಿಪ್ಪನ್‌ಪೇಟೆ : ಹುಂಚದಕಟ್ಟೆ ಮಾರಿಕಾಂಬಾ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗಿದ್ದ ಬಾರಿ ಗಾತ್ರದ ಕಾಣಿಕೆ ಡಬ್ಬಿಯನ್ನೇ ಖದೀಮರು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ. ದೇವಸ್ಥಾನದ ಕಾಣಿಕೆ ಡಬ್ಬಿ ತೆರೆಯದೆ ಒಂದು ವರ್ಷಗಳು ಕಳೆದಿತ್ತು....

Latest news

- Advertisement -spot_img
error: Content is protected !!