Ripponpet

ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ಜರುಗಿದ ವರ್ಧಂತಿ ಮಹೋತ್ಸವ

ರಿಪ್ಪನ್‌ಪೇಟೆ: ತೀರ್ಥಹಳ್ಳಿ ತಾಲ್ಲೂಕು ಕೋಣಂದೂರು ಸಮೀಪದ ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ಮತ್ತು ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನ ಶ್ರದ್ದಾ ಭಕ್ತಿಯೊಂದಿಗೆ ವಾರ್ಷಿಕ ವರ್ಧಂತಿ ಮಹೋತ್ಸವ ಕೋಡೂರು ವೇ.ವಿದ್ವಾನ್ ಅನಂತಮೂರ್ತಿ…

2 weeks ago

ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

ರಿಪ್ಪನ್‌ಪೇಟೆ : ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.…

2 weeks ago

ಏ. 24 ರಂದು ಗುಳಿಗುಳಿ ಶ್ರೀ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಅಂದಾಲ್ಸ್ ರಾಘುಭಟ್ ನೇತೃತ್ವದಲ್ಲಿ ಹಾರೋಹಿತ್ತಲು…

2 weeks ago

ಶ್ರೀ ಮಹಾವೀರ ತೀರ್ಥಂಕರರ ಜನ್ಮ ಕಲ್ಯಾಣದ ಸುದಿನ | ‘ಮಾನವೀಯ ಜೀವನ ಮೌಲ್ಯಗಳು ವಿಶ್ವದೆಲ್ಲೆಡೆ ಅಹಿಂಸಾ ಧರ್ಮ ಪಸರಿಸಲಿ’ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ‘ಜೈನ ಧರ್ಮ ಶಾಸ್ತ್ರದ ಉಪದೇಶಗಳು ಕೇವಲ ಜೈನ ಧರ್ಮೀಯರಿಗೆ ಸೀಮಿತವಾಗಿಲ್ಲ. ಮನುಷ್ಯ, ಪಶು, ಪಕ್ಷಿ, ಸಸ್ಯ ಜೀವರಾಶಿ-ಜಲಜೀವಿಗಳ ಪೋಷಣೆ-ರಕ್ಷಣೆಗಾಗಿ ಅಹಿಂಸಾ ಧರ್ಮದ ನೆಲೆಗಟ್ಟಿನಲ್ಲಿ ವಿಶ್ವದ…

2 weeks ago

ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಬಿ.ವೈ. ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ ; ಆರ್.ಎ. ಚಾಬುಸಾಬ್

ರಿಪ್ಪನ್‌ಪೇಟೆ : ಜಾತಿ ಬೇಧ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದ್ಯೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಬಾರಿಯಲ್ಲಿ ಬಿಜೆಪಿ ಮತ್ತು…

2 weeks ago

ಗುಡುಗು ಸಿಡಿಲಾರ್ಭಟದೊಂದಿಗೆ ಸುರಿದ ಮುಸಲಧಾರೆ

ರಿಪ್ಪನ್‌ಪೇಟೆ: ಬೆಳ್ಳಂಬೆಳಗ್ಗೆ ಗುಡುಗು ಸಿಡಿಲಾರ್ಭಟದೊಂದಿಗೆ ಭಾರಿ ಮಳೆ ಸುರಿದು ಇಳೆ ತಂಪುಗೊಳಿಸಿತು. ಕಳೆದ ಎರಡ್ಮೂರು ದಿನಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಗಾಳಿ ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದ್ದು ಅಲ್ಲಲ್ಲಿ…

2 weeks ago

ಭಾರೀ ಮಳೆಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ, ಅಪಾರ ನಷ್ಟ

ರಿಪ್ಪನ್‌ಪೇಟೆ: ಇಂದು ಬೆಳ್ಳಂಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಶಬರೀಶ ನಗರದ ಪುಟ್ಟಮ್ಮ ಕೋಂ ಲೇಟ್ ಗೋಪಾಲಪ್ಪ ಎಂಬುವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಅಪಾರ ಪ್ರಮಾಣದ…

2 weeks ago

ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಜೀರ್ಣೋದ್ದಾರ ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ…

3 weeks ago

ಹರತಾಳು, ರಿಪ್ಪನ್‌ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ರಾಮನವಮಿ ಆಚರಣೆ

ರಿಪ್ಪನ್‌ಪೇಟೆ: ಹರತಾಳು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಮತ್ತು ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದಲ್ಲಿ ಜಿ.ಎಸ್.ಬಿ.ಕಲ್ಯಾಣಮಂದಿರದಲ್ಲಿ  ರಾಮನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹರತಾಳು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ…

3 weeks ago

ಅಕ್ರಮವಾಗಿ ಮರಳು, ಕಲ್ಲು ಸಾಗಿಸುತ್ತಿದ್ದ ಮೂರು ಲಾರಿಗಳು ವಶಕ್ಕೆ

ರಿಪ್ಪನ್‌ಪೇಟೆ: ಸ್ಥಳೀಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಹಾಗೂ ಕಲ್ಲು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ…

3 weeks ago