Ripponpete

Ripponpete

ಧರ್ಮ ಸಂಸ್ಕಾರದಿಂದ ವೀರಶೈವ ಧರ್ಮದ ಉಳಿವಿಕೆ ಅಗತ್ಯ

ರಿಪ್ಪನ್‌ಪೇಟೆ : ಧರ್ಮ ದ್ರೋಹಿಗಳಾದರೆ ಮಾತ್ರ ಪಾಪ ಬರುತ್ತದೆ. ತಾಯಿ-ತಂದೆ, ಅಣ್ಣ-ತಂಗಿ, ಅಕ್ಕ-ತಮ್ಮ, ಲೌಕಿಕ ಸಂಬಂಧ ಯಾವುದು ನಮ್ಮ ಜೊತೆ ಬರುವುದಿಲ್ಲ. ನಾವು ಅರಿಷಡ್ ವರ್ಗಗಳ ಪಾಲನೆಯಿಂದ ಧರ್ಮ ಸಂಸ್ಕಾರವಂತರಾಗಬೇಕು ಎಂದು ಬೀರೂರು…

Ripponpete

ರಿಪ್ಪನ್‌ಪೇಟೆ : ಜೂ.18 ರಂದು ಇಲ್ಲೆಲ್ಲ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ 110/11 ಕೆ.ವಿ. ರಿಪ್ಪನ್‌ಪೇಟೆ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಾಗೂ ಹಾಟ್‌ಲೈನ್ ವಿಭಾಗದ ಸಲಹೆಗಳನ್ನು ಸರಿಪಡಿಸುವ ಕಾರಣದಿಂದ ನಾಳೆ (ಜೂ.18) ರಂದು ಬೆಳಿಗ್ಗೆ 10…

Ripponpete

ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳ ಬೆಳೆಸುವ ಗುರಿ : RFO ಶರಣಪ್ಪ

ರಿಪ್ಪನ್‌ಪೇಟೆ : ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ 60 ಸಾವಿರ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗುವುದೆಂದು ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಕೆ.ಬಿ.ತಿಳಿಸಿದರು. ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ…

Ripponpete

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರನ್ನು ಭೇಟಿ ಮಾಡಿ ಅಭಿನಂದಿಸಿದ ಬಿ.ಎಸ್.ಈಶ್ವರಪ್ಪ

ರಿಪ್ಪನ್‌ಪೇಟೆ : ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಬಿ.ಕೆ.ಹರಿಪ್ರಸಾದ್‌ರವರು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಸಂಘಟನೆಯೊಂದಿಗೆ ಸದಾ ಚಿಂತನೆ ನಡೆಸುವ ಸರಳ ವ್ಯಕ್ತಿತ್ವದ…

Ripponpete

ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರ ಬಳಕೆ ಅಗತ್ಯ ; ರವಿಕುಮಾರ್

ರಿಪ್ಪನ್‌ಪೇಟೆ : ಮಣ್ಣಿನ ಅರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಬಳಕೆ ಅಗತ್ಯ ಎಂದು ಹುಂಚ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ರವಿಕುಮಾರ್ ರೈತರಿಗೆ ಸಲಹೆ ನೀಡಿದರು. ಹೊಸನಗರ ಕೃಷಿ…

Ripponpete

ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಚಂದ್ರಶೇಖರಪ್ಪಗೌಡ ಹುಣಸವಳ್ಳಿ ನಿಧನ

ರಿಪ್ಪನ್‌ಪೇಟೆ : ಹರತಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹುಣಸವಳ್ಳಿ ಪ್ರಗತಿಪರ ಕೃಷಿಕ ಹೆಚ್.ಚಂದ್ರಶೇಖರಪ್ಪಗೌಡ ಹುಣಸವಳ್ಳಿ (85) ತಮ್ಮ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನ ಹೊಂದಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು…

Ripponpete

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ…

Ripponpete

ಕೆರೆ ಹೂಳೆತ್ತುವಾಗ ಪುರಾತನ ಜೈನ ತೀರ್ಥಂಕರರ ವಿಗ್ರಹ ಪತ್ತೆ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಮೀಪದ ಗವಟೂರು ಗ್ರಾಮದ ತಾವರೆಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಹೂಳೆತ್ತುವ ವೇಳೆ ಪುರಾತನ ಜೈನ ಮತಕ್ಕೆ ಸಂಬಂಧಿಸಿದ ಅಪರೂಪದ ಐತಿಹಾಸಿಕ ವಿಗ್ರಹ ಪತ್ತೆಯಾಗಿರುವುದು ಈ ಭಾಗದಲ್ಲಿ…

Ripponpete

ರಿಪ್ಪನ್‌ಪೇಟೆ ; ಸುಗಮ ಸಂಚಾರಕ್ಕೆ, ವಾಹನ ನಿಲುಗಡೆಗೆ ಪೊಲೀಸ್ ಇಲಾಖೆ ದಿಟ್ಟ ಕ್ರಮ

ರಿಪ್ಪನ್‌ಪೇಟೆ ; ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ನಾಲ್ಕು ಮುಖ್ಯ ರಸ್ತೆಯ ಸಂಪರ್ಕದ ವಿನಾಯಕ ವೃತ್ತದಲ್ಲಿ 75 ಅಡಿ ಸುತ್ತಳತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ನಾಲ್ಕು ಸಂಪರ್ಕದ ರಸ್ತೆ ವಿಭಜಕದ ಎರಡು ಸೈಡ್‌ನಲ್ಲಿ ದ್ವಿಚಕ್ರ ವಾಹನ ನಿಲುಗಡೆ…

Ripponpete

ಸಿಎಂ ಆಗಿ ಡಿಕೆಶಿ ಪ್ರಮಾಣವಚನ ; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ ; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು…