Ripponpete

ಹೊಸನಗರ

ಹೊನ್ನೇಬೈಲು ಅಕ್ರಮ ಜಾಗ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಆಗ್ರಹ

ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಸ.ನಂ 99 ರಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿ ಸುಮಾರು 10 ಎಕರೆ ಜಮೀನು ಸಾಗುವಳಿ ಮಾಡಲಾಗುತ್ತಿದ್ದೆ ಎಂದು ಆರೋಪಿಸಿ ಕಳೆದ ಕೆಲ…

ಹೊಸನಗರ

ನಿವೃತ್ತ ಸೇನಾಧಿಕಾರಿ ಕೃಷ್ಣಮೂರ್ತಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆ ; ದೇಶದ ಸೇನಾ ಪಡೆಯಲ್ಲಿ ಕಳೆದ 40 ವರ್ಷಗಳ ಕಾಲ ಸುದಿರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಕೃಷ್ಣಮೂರ್ತಿ ಕೆ.ವಿ. ಯವರಿಗೆ ರಿಪ್ಪನ್‌ಪೇಟೆಯಲ್ಲಿ ತೆರೆದ ವಾಹನದಲ್ಲಿ ಡೊಳ್ಳಿನ…

Ripponpete

ರಿಪ್ಪನ್‌ಪೇಟೆಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಚುರುಕು ; ಇನ್ನೂ ತಪ್ಪಿಲ್ಲ ಟ್ರಾಫಿಕ್ ಸಮಸ್ಯೆ ಕಿರಿಕಿರಿ

ರಿಪ್ಪನ್‌ಪೇಟೆ ; ಇಲ್ಲಿನ ನಾಲ್ಕು ಜಿಲ್ಲಾ ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದ ತಲಾ ನಾಲ್ಕು ರಸ್ತೆಯಲ್ಲಿ 100 ಮೀಟರ್ ವಿಸ್ತರಣೆ ಮಾಡಿ ರಿಪ್ಪನ್‌ಪೇಟೆಯನ್ನು ಸಿಂಗಾಪುರ ಮಾದರಿ ಮಾಡುವ ಮಹಾದಾಸೆಯನ್ನು ಹೊಂದಿರುವ ಶಾಸಕ…

Ripponpete

ಸಮಟಗಾರು : ಹೊಸದಾಗಿ ದಾಖಲಾದ ಮಕ್ಕಳಿಗೆ ಆರತಿ ಎತ್ತಿ ತಿಲಕವಿಟ್ಟು ಪುಷ್ಪನೀಡಿ ಸ್ವಾಗತ

ರಿಪ್ಪನ್‌ಪೇಟೆ : ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರದಿಂದ ಆರಂಭವಾಗಿದ್ದು ಹುಂಚ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರು ಇಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳನ್ನು ಅತ್ಯಂತ ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.…

Ripponpete

ರಿಪ್ಪನ್‌ಪೇಟೆ ಜಿ.ಎಸ್.ಬಿ. ಸಮುದಾಯದಲ್ಲಿ ಶ್ರೀವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಭಕ್ತಿಯಿಂದ ಸಂಪನ್ನ

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಭಾನುವಾರ ಜೇಷ್ಟ ಮಾಸದ ಅಂಗವಾಗಿ ಶ್ರೀವಿಷ್ಣು ಸಹಸ್ರನಾಮ ಪಠಣ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ಆಯೋಜಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವು…

Ripponpete

ಅರಸಾಳು ರೈಲ್ವೆ ನಿಲ್ದಾಣದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕಾರ್ಮಿಕ ಪರಿಷತ್ ಸಂಸದರಿಗೆ ಮನವಿ

ರಿಪ್ಪನ್‌ಪೇಟೆ : ಮಲೆನಾಡಿನ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಭದ್ರತಾ ಸಮಸ್ಯೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ…

Ripponpete

ಶಕ್ತಿ ಯೋಜನೆಯಿಂದ ವಂಚಿತರಾದ ಹೊಸನಗರ ತಾಲ್ಲೂಕಿನ ಮಹಿಳೆಯರು

ರಿಪ್ಪನ್‌ಪೇಟೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾರ್ಯಗತಗೊಳಿಸಿರುವ ಶಕ್ತಿ ಯೋಜನೆ (ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ)ಯ ಸೌಲಭ್ಯಗಳಿಂದ ಹೊಸನಗರ ತಾಲ್ಲೂಕಿನ ಮಹಿಳೆಯರು ವಂಚಿತರಾಗಿದ್ದಾರೆ. 2023 ರ ಕರ್ನಾಟಕ…

Ripponpete

ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಹೊಂಬುಜ ಶ್ರೀ ಆಶೀರ್ವಚನ

ರಿಪ್ಪನ್‌ಪೇಟೆ : ಹುಂಚ ಕ್ಷೇತ್ರದ ಪರಮ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು…

Ripponpete

ಬಿದರಹಳ್ಳಿಯಲ್ಲಿ 824 ವರ್ಷದ ಅಪ್ರಕಟಿತ ವೀರಗಲ್ಲು ಪತ್ತೆ

ರಿಪ್ಪನ್‌ಪೇಟೆ ; ಬಿದರಹಳ್ಳಿ ಗ್ರಾಮದಲ್ಲಿ ಕ್ರಿ.ಶ. 1202ರ ಕಾಲಘಟ್ಟದ ಅಪ್ರಕಟಿತ ವೀರಗಲ್ಲು ಪತ್ತೆಯಾಗಿದ್ದು, ಇದು ಇತಿಹಾಸಾಸಕ್ತರು ಮತ್ತು ಶಾಸನ ಸಂಶೋಧಕರ ಗಮನ ಸೆಳೆದಿದೆ. ಗ್ರಾಮದ ಸುತ್ತಮುತ್ತ ನಡೆದ ಪರಿಶೋಧನೆಯ ವೇಳೆ ಐದು ಮಾಸ್ತಿಕಲ್ಲುಗಳು…

Ripponpete

ರಿಪ್ಪನ್‌ಪೇಟೆ ; ಬಕ್ರೀದ್ ಆಚರಣೆ

ರಿಪ್ಪನ್‌ಪೇಟೆ ; ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ರಿಪ್ಪನ್‌ಪೇಟೆಯಲ್ಲಿ ಶ್ರದ್ದಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡುವುದರೊಂದಿಗೆ ಸಾಗರ ರಸ್ತೆಯಲ್ಲಿರುವ ಖಬರ್‌ಸ್ಥಾನ ಮೆರವಣಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ…