
ಮೇ 17ಕ್ಕೆ ಪಂಚಪೀಠಾಧೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಬಿಎಸ್‌ವೈಗೆ ಗೌರವ ಸಮರ್ಪಣೆ
ರಿಪ್ಪನ್‌ಪೇಟೆ ; ಶಿವಮೊಗ್ಗ ನಗರದಲ್ಲಿ ಮೇ 17 ರಂದು ಭಾನುವಾರ ನಡೆಯುವ ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಹೊಸನಗರ…









