Ripponpete

Ripponpete

ಹವಾಮಾನ ಆಧಾರಿತ ಬೆಳೆ ವಿಮೆಗೆ ಟರ್ಮ್ ಶೀಟ್ | ದುಸ್ಥಿತಿಯ ಮಳೆ ಮಾಪನಗಳ ಕೇಂದ್ರಗಳು ವಿಮೆ ಸೌಲಭ್ಯದಿಂದ ವಂಚಿತರಾದ ರೈತ ಸಮೂಹ

ರಿಪ್ಪನ್‌ಪೇಟೆ ; ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿನ ಮಳೆ ಮಾಪನ ಕೇಂದ್ರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವಾದ್ದರಿಂದ ಈ ಕುರಿತು ಮೇಲ್ಮಟ್ಟದಲ್ಲಿ ವರದಿಯನ್ನು ನೀಡುವಂತೆ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಸಾಕಷ್ಟು…

Ripponpete

SSLC RESULT ; ಹೆದ್ದಾರಿಪುರ, ಕೋಡೂರು, ಅರಸಾಳು, ಮೇರಿಮಾತಾ ಶಾಲಾ ಫಲಿತಾಂಶ

ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ…

ಹೊಸನಗರ

ಧಾರ್ಮಿಕ ಕ್ಷೇತ್ರಗಳ ಸರ್ವಾಂಗೀಣಾಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ ಒತ್ತು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಕಾಂತರ ಚಿತ್ರದಿಂದಾಗಿ ಧಾರ್ಮಿಕ ಕ್ಷೇತ್ರಗಳಿಗೆ ಯುವಕರು ಹೆಚ್ಚು ನಂಬಿಕೆ ಇಡುವಂತಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕಡೆ ಹೆಚ್ಚು ಒತ್ತು ನೀಡುವುದರೊಂದಿಗೆ ಹಂತ ಹಂತವಾಗಿ ಆಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವುದಾಗಿ…

Ripponpete

SSLC RESULT ; ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಪರೀಕ್ಷೆಗೆ ಶಾಲೆಯಿಂದ 34 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 33…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ 161 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ…

Ripponpete

ಏ. 24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವರ್ಧಂತ್ಯುತ್ಸವ, ಕುಂಬಾಭಿಷೇಕ ಕಲಾಹೋಮ, ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ…

ಹೊಸನಗರ

ಏ.24 ರಂದು ರಿಪ್ಪನ್‌ಪೇಟೆಯಲ್ಲಿ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಗೆ ಸಂಬಂಧಿಸಿದಂತೆ 2026-27, 2027-28 ಹಾಗೂ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

Ripponpete

ರಿಪ್ಪನ್‌ಪೇಟೆ : ಶಂಕರಾಚಾರ್ಯರ ಜಯಂತ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; ಆದಿ ಶಂಕರಾಚಾರ್ಯರು ಭಾರತೀಯ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ.ಅವರ ಅದ್ವೈತ ತತ್ವವು ಇಂದಿಗೂ ಮಾನವ ಜೀವನಕ್ಕೆ ದಾರಿ ದೀಪವಾಗಿದೆ. ಯುವಜನತೆಗೆ ಶಂಕರಾಚಾರ್ಯರ ಅದರ್ಶಗಳನ್ನು ಮನವರಿಕೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು…

Ripponpete

ರಿಪ್ಪನ್‌ಪೇಟೆ ; ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ, ಇಬ್ಬರು ವಶಕ್ಕೆ !

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರೊಂದಿಗೆ ಅಕ್ರಮ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಇಬ್ಬರ ವಿರುದ್ದ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಸಿದ್ದಾರೆ. ಬೆಳ್ಳೂರು ಗ್ರಾಮದ ಚಂದ್ರಪ್ಪ…

Ripponpete

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ; ಅಡಿಕೆ ಗಿಡಗಳು ಬೆಂಕಿಗಾಹುತಿ !

ರಿಪ್ಪನ್‌ಪೇಟೆ ; ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಡಿಕೆ ತೋಟದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ಸುಮಾರು 300ಕ್ಕೂ ಅಧಿಕ ಅಡಿಕೆ ಬಾಳೆ, ತೆಂಗಿನ ಗಿಡಗಳು ಸುಟ್ಟು ಭಸ್ಮಗೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ತಳಲೆ…