Ripponpete

ಅಪರಾಧ ಸುದ್ದಿ

ಕಾಡು ಪ್ರಾಣಿಗಳ ಬೇಟೆಯಾಡಲು ಸಂಚು ; 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ಹೊಸನಗರ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 19 ರಂದು…

Accident

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಿಪ್ಪನ್‌ಪೇಟೆ ವಿನಾಯಕ ವೃತ್ತ ; ವಾಹನಗಳ ವೇಗಮಿತಿ ನಿಗದಿಗೆ ಆಗ್ರಹ

ರಿಪ್ಪನ್‌ಪೇಟೆ ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯ ಭಾಗದಂತಿರುವ ಇಲ್ಲಿನ ವಿನಾಯಕ ವೃತ್ತದಲ್ಲಿ ನಿತ್ಯ ಒಂದಲ್ಲಾ ಒಂದು ಆಪಘಾತಗಳು ಸಂಭವಿಸುತ್ತಿರುತ್ತಿದ್ದು ಸಾಗರ-ತೀರ್ಥಹಳ್ಳಿ ಸಂಪರ್ಕದ ರಸ್ತೆಯಲ್ಲಿ ವಾಹನಗಳು ವೇಗವಾಗಿ ನುಗ್ಗಿ ಅಪಘಾತಗಳು ಹೆಚ್ಚಾಗುವಂತಾಗಿದೆ ಎಂದು…

Accident

ರಿಪ್ಪನ್‌ಪೇಟೆ ; ಎರಡು ಕಾರುಗಳ ನಡುವೆ ಅಪಘಾತ – ಮಕ್ಕಳು ಸೇರಿ ಹಲವರಿಗೆ ಗಾಯ !

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಬೆಳಂಬೆಳಿಗ್ಗೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಶಿರಸಿಯಿಂದ ಕಾರ್ಕಳಕ್ಕೆ ತೆರುಳುತ್ತಿದ್ದ ಹ್ಯೂಂಡೈ ಕಾರು ಮತ್ತು…

ಶಿವಮೊಗ್ಗ

ಮಂಗನ ಕಾಯಿಲೆ ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ತುರ್ತು ಮಾರ್ಗಸೂಚಿ

ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ…

Ripponpete

ಏ. 21ರಂದು ನಾಗರಹಳ್ಳಿಯಲ್ಲಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 21 ರಂದು ಮಂಗಳವಾರ ಶ್ರೀನಾಗೇಂದ್ರಸ್ವಾಮಿಯ 15ನೇ ವರ್ಷದ  ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀನಾಗೇಂದ್ರ ಸ್ವಾಮಿ…

Ripponpete

ನ್ಯಾಯ ಕೋರಿ ಅಂಬೇಡ್ಕರ್ ಫೋಟೋ ಹಿಡಿದು ರಿಪ್ಪನ್‌ಪೇಟೆ ಠಾಣೆಯೆದುರು ಮಹಿಳೆ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ ; ಬಾಬಾಸಾಹೇಬ ಡಾ.ಅಂಬೇಡ್ಕರ್ ಜನ್ಮ ದಿನದಂದು ಇಲ್ಲಿನ ಗವಟೂರು ಗ್ರಾಮದ ನವ್ಯ ದೇವರಾಜ್ ಎಂಬ ಮಹಿಳೆ ನ್ಯಾಯಕೊಡಿಸುವಂತೆ ಆಗ್ರಹಿಸಿ ರಿಪ್ಪನ್‌ಪೇಟೆ ಠಾಣೆಯ ಎದುರು ಏಕಾಂಗಿಯಾಗಿ ಅಂಬೇಡ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸಿದ…

Ripponpete

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ ; ಮೂಲೆಗದ್ದೆ ಶ್ರೀ

ರಿಪ್ಪನ್‌ಪೇಟೆ ; ಧರ್ಮಪಾಲನೆ ಸರ್ವರ ಕರ್ತವ್ಯ. ಧರ್ಮ ರಹಿತ ಸಮಾಜ ಎಂದಿಗೂ ಕಲ್ಯಾಣವಾಗಲಾರದು. ಭಾರತೀಯ ಧರ್ಮ ಸಂಸ್ಕೃತಿಯನ್ನು ವಿದೇಶಗರು ಹೆಚ್ಚು ಆಕರ್ಷಸುವ ಉದ್ದೇಶವೇ ಈ ಭಾರತೀಯ ಮಣ್ಣಿನಲ್ಲಿ ಕಣಕಣದಲ್ಲಿ ಧರ್ಮರಕ್ಷಣೆ, ಸಂಸ್ಕೃತಿ, ಸಂಸ್ಕಾರ…

Ripponpete

ಉತ್ತಮ ಸಮಾಜ ನಿರ್ಮಾಣಕ್ಕೆ ಕ್ರೀಡೆ ಅತ್ಯಗತ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಮೌಲ್ಯಾಧಾರಿತ ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕ್ರೀಡೆ ಅತ್ಯುತ್ತಮವಾದ ವೇದಿಕೆಯಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳೀದರು. ಇಲ್ಲಿನ ವಿ.ಆರ್.ಸ್ಪೋರ್ಟ್ಸ್ ಹಾಗೂ ಕ್ರೀಡಾಲೋಕ…

Ripponpete

ಶ್ರೀಸಿದ್ದಿವಿನಾಯಕ ಸ್ವಾಮಿ, ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ಸಂಪನ್ನ

ರಿಪ್ಪನ್‌ಪೇಟೆ ; ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ `ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ’ ಹಾಗೂ ಪ್ರತಿಷ್ಟಾ ವರ್ಧಂತ್ಯುತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು.…

ಹೊಸನಗರ

ಏ.14 ರಂದು ರಿಪ್ಪನ್‌ಪೇಟೆ ಗ್ರಾ.ಪಂ. ಸಭಾಂಗಣದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್

ಹೊಸನಗರ ; ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ನಡೆಯುತ್ತಿದ್ದು ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ: 212, 215, 216, 217, 218, 219, 220 ರ   ಮತಗಟ್ಟೆಗಳಲ್ಲಿ…