
ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಪರಿಚಯಿಸುವ ಪ್ರತೀಕವೇ ನಾಟಕಗಳು ; ಆರ್.ಎಂ.ಎಂ.
ರಿಪ್ಪನ್‌ಪೇಟೆ ; ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಹಾಸ್ಯದ ಮೂಲಕ ತಿಳಿಸುವುದರೊಂದಿಗೆ ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದೇ ನಾಟಕ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ಹೊಂಬುಜ…









