
ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಜರುಗಿದ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾವರ್ಧಂತಿ ಮಹೋತ್ಸವ
ರಿಪ್ಪನ್‌ಪೇಟೆ ; ಇಲ್ಲಿನ ತಿಲಕ್ ನಗರದ ಶ್ರೀನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ 23ನೇ ವರ್ಷದ ಪ್ರತಿಷ್ಟಾವರ್ಧಂತಿ ಮಹೋತ್ಸವವು ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ವರ್ಧ್ಯಂತ್ಯೋತ್ಸವದ ಅಂಗವಾಗಿ ಶ್ರೀನಾಗದೇವರ…









