
ಹಸಿವು ಮುಕ್ತ ದೇಶವನ್ನಾಗಿಸುವ ಮಹತ್ವಾಕಾಂಕ್ಷಿ ಮನ್ರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ; ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ ; ಕೇಂದ್ರದ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿಯಲ್ಲಿ ಅನುಷ್ಟಾನಗೊಳಿಸಿದ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯ ಕೂಲಿಗಾಗಿ ಕಾಳು ಯೋಜನೆಯಿಂದಾಗಿ ಹಸಿವು ಮುಕ್ತ ದೇಶವನ್ನಾಗಿಸುವ ಯೋಜನೆಯನ್ನು ಇಂದಿನ ಮೋದಿ ನೇತೃತ್ವದ ಬಿಜೆಪಿ ಸರ್ಕಾರ…









