
ಈದ್ ಮಿಲಾದ್ ; ರಿಪ್ಪನ್‌ಪೇಟೆಯಲ್ಲಿ ಬೈಕ್ ರ‍್ಯಾಲಿ
ಈದ್ ಮಿಲಾದ್ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಯುವಕರು ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ನಡೆಸಿದರು.

ಈದ್ ಮಿಲಾದ್ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಯುವಕರು ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ನಡೆಸಿದರು.

ರಿಪ್ಪನ್‌ಪೇಟೆ : ಕೋಣಂದೂರು ಸಮೀಪದ ಕೋಟೆಗದ್ದೆ-ತ್ಯಾರಂದೂರು ಗವಿಮಠಕ್ಕೆ ನೂತನ ಪಟ್ಟಾಧ್ಯಕ್ಷರಾಗಿ ಸಾನಂದ ಪಂಡಿತ್ಯಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಇಂದು ಶ್ರೀಶೈಲ ಪೀಠಕ್ಕೆ ತೆರಳಿ ಶ್ರೀಶೈಲ ಪಂಚಾಪೀಠಾಧೀಶ್ವರ ಜಗದ್ಗುರು ಡಾ. ಚನ್ನಸಿದ್ದ ಪಂಡಿತಾರಾಧ್ಯ ಭಗವತ್ಪಾದಂಗಳವರ ದರ್ಶನಾಶೀರ್ವಾದ…

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ…

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆಯೊಂದು ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ಎಸೆದ ಡಿಸ್ಕಸ್ ತಲೆಗೆ ಬಡಿದು…

ರಿಪ್ಪನ್‌ಪೇಟೆ : ಇಲ್ಲಿನ ಜಿ.ಎಸ್.ಬಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾನಾ ಸಮಿತಿ ಮಾಜಿ ನಿರ್ದೇಶಕ ಮತ್ತು ವ್ಯಾಪಾರೋದ್ಯಮಿ ಲಕ್ಷ್ಮಿನಾರಾಯಣ ಪೈ ಇಂದು ಮಧ್ಯಾಹ್ನ 2.35ಕ್ಕೆ ಕುಂದಾಪುರದ ಕೋಟೇಶ್ವರದ…

ಈದ್ ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮಾಡುವ ಸೌಂಡ್ ಸಿಸ್ಟಂ ಮಾಲೀಕರು ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಪರವಾನಗಿ ಇಲ್ಲದೆ ಧ್ವನಿವರ್ಧಕವನ್ನು ಹಾಕುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡಪ್ಪ ಖಡಕ್ ವಾರ್ನಿಂಗ್ ನೀಡಿದರು.

ರಿಪ್ಪನ್‌ಪೇಟೆ ; ಗರ್ತಿಕೆರೆ, ಬೈರಾಪುರ, ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಶ್ರದ್ದಾಭಕ್ತಿಯಿಂದ ಜರುಗಿತು. ಇಂದು ಬೆಳಗ್ಗೆ 9 ಗಂಟೆ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಅಂಗವಾಗಿ…

ರಿಪ್ಪನ್‌ಪೇಟೆ : ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಕ್ರೀಡಾಪಟುಗಳಲ್ಲಿ ಮುಖ್ಯವಾಗದೆ. ಕ್ರೀಡೆ ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಓದಿನ ಏಕಾಗ್ರತೆಗೂ ಮಾನಸಿಕವಾದ ಆರೋಗ್ಯಕ್ಕೂ ಪೂರಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್ ಹೇಳಿದರು.…

ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಭಾರಿ ಮಳೆ ಬಂದರೆ ಗ್ರಾಹಕರು ಮತ್ತು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಛತ್ರಿ ಹಿಡಿದುಕೊಂಡು ವ್ಯವಹಾರ ನಡೆಸಬೇಕಾದ ಅನಿವಾರ್ಯತೆ…

ರಿಪ್ಪನ್‌ಪೇಟೆ : ಕೋಣಂದೂರು ಸಮೀಪದ ಕೋಟೆಗದ್ದೆ ತ್ಯಾರಂದೂರು ಗವಿಮಠಕ್ಕೆ ಪಟ್ಟಾಧ್ಯಕ್ಷರಾಗಿ ರಿಪ್ಪನ್‌ಪೇಟೆ ಗವಟೂರು ಗ್ರಾಮದ ಮಲ್ಲಾಪುರ ಜಗದೀಶಯ್ಯನವರ ಎರಡನೇ ಪುತ್ರ ಲೋಕೇಶ್ ಇವರನ್ನು ವೀರಶೈವ ಸಂಪ್ರದಾಯದಂತೆ ಉಜ್ಜಯನಿ ಜಗದ್ಗುರುಗಳ ದಿವ್ಯಸಾನ್ನಿಧ್ಯದಲ್ಲಿ ಪಟ್ಟಾಭಿಷೇಕ ನೇರವೇರಿತು.…