Ripponpete

Ripponpete

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೋಡೂರಿನಲ್ಲಿ ಕೆಪಿಎಸ್ ಪ್ರಾರಂಭಿಸಲು ಚಿಂತನೆ ; ಕಲಗೋಡು ರತ್ನಾಕರ್

ರಿಪ್ಪನ್‌ಪೇಟೆ ; ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಉದಾತ್ತ ಆಶಯದೊಂದಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ಕೋಡೂರು ಗ್ರಾಮದಲ್ಲಿ ಕೆಪಿಎಸ್ ಆರಂಭಿಸಲು ಚಿಂತನೆ ನಡೆದಿದೆ…

Accident

ಅಪಘಾತ ; ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು !

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ…

Ripponpete

ಕೆ.ಎಂ. ಇಂದುಕುಮಾರ್‌ಗೆ ಶ್ರೀ ಶಿವಲಿಂಗಶ್ರೀ ಪ್ರಶಸ್ತಿ

ರಿಪ್ಪನ್‌ಪೇಟೆ ; ಮಕರ ಸಂಕ್ರಾಂತಿಯ ದಿನ ಕೋಣಂದೂರು ಬೃಹನ್ಮಠವು ಕೊಡಮಾಡುವ 2026ನೇ ಸಾಲಿನ ಶ್ರೀ ಶಿವಲಿಂಗಶ್ರೀ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆ ಅತ್ತಿಗೆರೆ ಗ್ರಾಮದ ಅಭಿಯಂತರ ಕೆ.ಎಂ.ಇಂದುಕುಮಾರ್ ಆಯ್ಕೆಯಾಗಿದ್ದಾರೆ ಎಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ…

Accident

ಗರ್ತಿಕೆರೆ | ಲಾರಿ ಮೈಮೇಲೆ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು !

ರಿಪ್ಪನ್‌ಪೇಟೆ ; ಲಾರಿ ಮೈಮೇಲೆ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಮೃತನನ್ನು ಗರ್ತಿಕೆರೆ ಸಮೀಪದ ಎಣ್ಣೆನೊಡ್ಲು ಗ್ರಾಮದ…

Ripponpete

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪಿಸುವ ಹೋರಾಟಕ್ಕೆ ಬೆಂಬಲ ; ಕಲ್ಲೂರು ಮೇಘರಾಜ್

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಮರು ಸ್ಥಾಪಿಸಲು ಆಗ್ರಹಿಸಿ ಹೊಸನಗರ ಮಾಜಿ ಶಾಸಕ ಹಾಗೂ 96 ವರ್ಷದ ವಯೋವೃದ್ದರಾದ ಬಿ.ಸ್ವಾಮಿರಾವ್‌ ಸುಮಾರು 70 ಕಿ.ಮೀ ದೂರದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಹಮ್ಮಿಕೊಂಡಿರುವ…

Ripponpete

ಅರಸಾಳು ; ಪೂಜಾಗೆ ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ

ರಿಪ್ಪನ್‌ಪೇಟೆ ; ಅರಸಾಳು ಗ್ರಾಮದ ಪೂಜಾ ಎಂ.ಎನ್. ಅವರು ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಅವರು ಸಲ್ಲಿಸಿದ “Theoretical Investigation of Boundary Layer Flow and Heat Transfer…

Hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ವಿಶೇಷ ಪೂಜೆ | ಶೈಕ್ಷಣಿಕ ಪ್ರಗತಿಯತ್ತ ಯುವ ಪೀಳಿಗೆ, ನಾಗರಿಕರು ರಾಷ್ಟ್ರದ ಏಳಿಗೆಯತ್ತ ಸಾಗಲಿ ; ಶ್ರೀಗಳು

ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಪ್ರಾಚೀನ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ವಿಶ್ವವಂದ್ಯ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಊರ-ಪರವೂರ ಭಕ್ತಾಭಿಮಾನಿಗಳು ನೂತನ ವರ್ಷ 2026 ಇಷ್ಟಾರ್ಥ…

Ripponpete

ರಿಪ್ಪನ್‌ಪೇಟೆಯಲ್ಲಿ ಇ-ಪೌತಿ ಖಾತಾ ಜನಾಂದೋಲನ

ರಿಪ್ಪನ್‌ಪೇಟೆ ; ನಮ್ಮ ದೇಶವು ಆಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿದ್ದು ಎಲ್ಲ ರಂಗದಲ್ಲಿಯೂ ತನ್ನದೆ ಅದ ಛಾಪು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಲವು ಜನಹಿತ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಮರಣ ಹೊಂದಿದ ಯಜಮಾನನ…

Ripponpete

ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತರು ; ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳೇ ಪ್ರತಿಭಾವಂತರು. ಖಾಸಗಿ ಶಾಲೆಗಳ ಶಿಕ್ಷಣಕ್ಕಿಂತ ಸರ್ಕಾರಿ ಶಾಲೆಯಲ್ಲಿ ನೀಡುತ್ತಿರುವ ಶಿಕ್ಷಣವು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದು ಹಾಗೂ ಉನ್ನತ…

ಹೊಸನಗರ

ಅಮ್ಮನಘಟ್ಟ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ; ನೂತನ ವ್ಯವಸ್ಥಾಪನ ಸಮಿತಿಗೆ ಮಾಜಿ ಶಾಸಕ ಬಿ. ಸ್ವಾಮಿರಾವ್ ಕಿವಿಮಾತು

ಹೊಸನಗರ ; ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಕ್ಷೇತ್ರವನ್ನು ರಾಜ್ಯ ಮಟ್ಟದ ಒಂದು ಧಾರ್ಮಿಕ ಪ್ರವಾಸಿ ತಾಣವಾಗಿಸುವ ಬಯಕೆ ತಮ್ಮದಾಗಿತ್ತು. ಈ ಹಿನ್ನಲೆಯಲ್ಲಿ ಸಾರ್ವಜನಿಕರ ವಂತಿಕೆ ಹಣದಲ್ಲಿ ನೂತನ ಶಿಲಾಮಯ ದೇಗುಲ ನಿರ್ಮಾಣ ಸಾಧ್ಯವಾಯಿತು…