Ripponpete

InShot 20260824 081402000
ಶಿವಮೊಗ್ಗ

ಅಂತರರಾಷ್ಟ್ರೀಯ ಕರಾಟೆ : ರಿಪ್ಪನ್‌ಪೇಟೆಯ ಅಪೇಕ್ಷಾಗೆ ದ್ವಿತೀಯ ಸ್ಥಾನ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಲೋಕಲ್ ಕರಾಟೆ ತರಗತಿಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ​ಸ್ಪರ್ಧೆಯ ‘ಕಟಾ’ ವಿಭಾಗದಲ್ಲಿ…

InShot 20260822 115933076
ಹೊಸನಗರ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ಕೃಷಿ ಉಪಕರಣಗಳ ವಿತರಣೆ

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…

InShot 20260821 202131072
ಹೊಸನಗರ

ಹೊಂಬುಜದಲ್ಲಿ ವರಮಹಾಲಕ್ಷ್ಮೀ ಪೂಜೆ | ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆಯಿಂದ ಜೀವನ ಪಾವನ ; ಶ್ರೀಗಳು

ಹೊಸನಗರ : ‘ಅಷ್ಟವಿಧ ಪೂಜಾ ವಿಧಾನದಿಂದ ಧಾರ್ಮಿಕ ಪರಿಸರ ನಿರ್ಮಾಣಗೊಳ್ಳುವುದು. ಸದಾ ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆ-ಭಕ್ತಿಯಿಂದ ಪ್ರತಿಯೋರ್ವರ ಜೀವನವೂ ಪಾವನಗೊಳ್ಳುವುದು’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶ ಡಾ.…

InShot 20260819 174209102
ಹೊಸನಗರ

ರಿಪ್ಪನ್‌ಪೇಟೆ : ಈದ್ ಮಿಲಾದ್ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯೊಂದಿಗೆ ಆಚರಿಸುವಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು. ಸೆಪ್ಟಂಬರ್ 3 ರಿಂದ 6…

InShot 20260818 185812678
ಹೊಸನಗರ

ಧರ್ಮಸ್ಥಳ ಸಂಘದಿಂದ ವಿವಿಧ ಆಟೋಟ ಸ್ಪರ್ಧೆ ; ಕೆಸರು ಗದ್ದೆಯಲ್ಲಿ ಎಂಜಾಯ್ ಮಾಡಿದ ಮಹಿಳೆಯರು

ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ಮಹಿಳೆಯರು ಮನೆಯಲ್ಲಿ ನಿರಂತರ ಅಡುಗೆ ಕೆಲಸದಲ್ಲಿ ಮುಳುಗಿರುವ ಸಂದರ್ಭದಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಳ್ಳಲು ಅವಕಾಶ ನೀಡುವ ಕಾರ್ಯಕ್ರಮವು ತೀರ್ಥಹಳ್ಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್…

InShot 20260817 195906824
ಹೊಸನಗರ

ನಾಗರಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರಪಂಚಮಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಇಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವಗಿವು ಶ್ರದ್ದಾಭಕ್ತಿಯಿಂದ ಜರುಗಿತು. ವರ್ಷದಲ್ಲಿ ಎರಡು ಬಾರಿ ಬರುವ ನಾಗರ ಪಂಚಮಿಯಂದು ಈ ಜಾತ್ರಾ ಮಹೋತ್ಸವ…

InShot 20260817 174003415
ಹೊಸನಗರ

ಹೊಂಬುಜದಲ್ಲಿ ನಾಗರಪಂಚಮಿ ಆಚರಣೆ | ಪ್ರಕೃತಿಯ ಆರಾಧನೆಯೇ ನಾಗರಪಂಚಮಿ ಮಹತ್ವ ; ಶ್ರೀಗಳು

ಹೊಸನಗರ : ‘ಜೈನ ಧರ್ಮದ ಶ್ರೀ ಸುಪಾರ್ಶ್ವ ತೀರ್ಥಂಕರ, ಶ್ರೀ ಪಾರ್ಶ್ವನಾಥ ತೀರ್ಥಂಕರರು ನಾಗದೇವತೆಯ ಕೃಪೆಗೊಳಗಾದವರು ರಕ್ಷಕರಾಗಿ ವಿಘ್ನಗಳನ್ನು ನಿವಾರಿಸಿದ ಐತಿಹ್ಯವಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶ…

InShot 20260815 200753424
ಹೊಸನಗರ

ರಿಪ್ಪನ್‌ಪೇಟೆಯಲ್ಲಿ ತಿರಂಗಾ ಯಾತ್ರೆ : ದೇಶ ವಿಭಜನೆಯ ಕರಾಳ ದಿನವನ್ನು ಸ್ಮರಿಸಿದ ಬಿಜೆಪಿ

ರಿಪ್ಪನ್‌ಪೇಟೆ : ಆಗಸ್ಟ್ 15 ರಂದು ಎಲ್ಲರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶದ ಏಕತೆಗೆ ಕೈಜೋಡಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಮತ್ತು ದೇಶಭಕ್ತಿಯನ್ನು ಸ್ಮರಿಸಬೇಕೆಂದು ಬಿಜೆಪಿ ಜಿಲ್ಲಾ…

InShot 20260815 182417570
ಹೊಸನಗರ

ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ : ಹಾಲಪ್ಪ ಸಂಕೂರು

ರಿಪ್ಪನ್‌ಪೇಟೆ : ದೇಶಾದ್ಯಂತ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟ, ತ್ಯಾಗ ಮತ್ತು ಬಲಿದಾನಗಳ ಇತಿಹಾಸವನ್ನು ಅರಿಯದಿದ್ದರೆ ಸ್ವಾತಂತ್ರ್ಯದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅಮೃತ ಸರ್ಕಾರಿ…

InShot 20260815 150136736
ಹೊಸನಗರ

ರಿಪ್ಪನ್‌ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ; ವಂದೇ ಮಾತರಂ ಗೀತೆ ಹಾಡದೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ಷೇಪ

ರಿಪ್ಪನ್‌ಪೇಟೆ : 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣಕ್ಕೂ ಮುನ್ನ ವಂದೇ ಮಾತರಂ ಗೀತೆ ಹಾಡಬೇಕು ಎಂಬ ನಿಯಮವಿದ್ದರೂ…