Ripponpete

Ripponpete

ರಿಪ್ಪನ್‌ಪೇಟೆಯಲ್ಲಿ ನಡೆದ ದಸರಾ ಕುಸ್ತಿ ಪಂದ್ಯಾವಳಿ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ. ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಢವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ದಿಯಾಗುವುದರೊಂದಿಗೆ ಆರೋಗ್ಯವಂತರನ್ನಾಗಿಸುತ್ತದೆಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ…

Ripponpete

ರಿಪ್ಪನ್‌ಪೇಟೆ ; ಸಂಭ್ರಮಾಚರಣೆಯೊಂದಿಗೆ ಶರನ್ನವರಾತ್ರಿ ಸಂಪನ್ನ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ…

Ripponpete

ಚೈತ್ರ ಚೇತನ ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ ಸಂಕಲನವನ್ನು ಅವರ ಸ್ವಗೃಹದಲ್ಲಿ ಬಂಧು-ಬಳಗ ಹಾಗೂ ಸಾಹಿತ್ಯಾಭಿಮಾನಿಗಳ ಸಮಕ್ಷಮದಲ್ಲಿ ಲೋಕಾರ್ಪಣೆ ಮಾಡಲಾಯಿತು.…

Ripponpete

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

ರಿಪ್ಪನ್‌ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್‌ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, ಸೋಮವಾರದಿಂದ ಜಾರಿಗೆ ಬರುವುದಾಗಿ ರೈಲ್ವೆ ಇಲಾಖೆಯು ತಿಳಿಸಿದೆ. ಬೆಂಗಳೂರಿನಿಂದ ಮಧ್ಯಾಹ್ನ ಹೊರಡುವ…

Hombuja

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಹೊಂಬುಜ ; ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ,…

Hombuja

ಸಕಲ ಜೀವರಾಶಿಗಳಲ್ಲಿ ಜೀವಕಾರುಣ್ಯಭಾವ ತೋರುವುದೇ ಜೈನ ಧರ್ಮದ ಉಪದೇಶಾಮೃತ ; ಹೊಂಬುಜ ಶ್ರೀ

ಹೊಂಬುಜ : ಸಪ್ತವರ್ಣಗಳ ಬಳೆಗಳಿಂದ ಅಭೀಷ್ಠವರಪ್ರಧಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಶೃಂಗಾರವು ಭಕ್ತವೃಂದದವರನ್ನು ಮಂತ್ರಮುಗ್ಧಗೊಳಿಸುವಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Hombuja

ಸರಸ್ವತಿ ದೇವಿ ಅನುಗ್ರಹದಿಂದ ಉತ್ತಮ ಧರ್ಮ ಸಂಸ್ಕಾರದಿಂದ ಉನ್ನತ ಶಿಕ್ಷಣ ಪ್ರಾಪ್ತಿಯಾಗಲಿ ; ಹೊಂಬುಜ ಶ್ರೀ

ಹೊಂಬುಜ ; “ಶ್ರೀ ಸರಸ್ವತಿ ದೇವಿ ಪ್ರತಿಯೋರ್ವರ ವಿದ್ಯಾಭ್ಯಾಸದ ಅಭ್ಯುದಯಕ್ಕೆ ಸದಾ ಹರಸುವ ವಿದ್ಯಾದೇವತೆ. ನವರಾತ್ರಿಯಲ್ಲಿ ಸರಸ್ವತಿ ಶ್ರೀ ಶಾರದಾ ಮಾತೆಯ ಸ್ತ್ರೋತ್ರ ಪಠಣದಿಂದ ಪ್ರಕೃತ್ತಿದತ್ತ ಫಲ-ಪುಷ್ಪಗಳಿಂದ ಹಾಗೂ ನವಿಲು ಗರಿಗಳಿಂದ ಅಲಂಕರಿಸುವುದು…

Ripponpete

ರಿಪ್ಪನ್‌ಪೇಟೆ ; ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಮಾಲು ಸಮೇತ ಓರ್ವ ವಶಕ್ಕೆ

ರಿಪ್ಪನ್‌ಪೇಟೆ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಸರ್ಕಾರ ಬಡ…

Ripponpete

ಗಾಯಕಿ ಸುಧಾಗೌಡಗೆ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ

ರಿಪ್ಪನ್‌ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ರಾಜ್ಯ ಮಟ್ಟದ ಶಿಕ್ಷಕರ ಕವಿಗೋಷ್ಠಿ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ…

Hombuja

ವರ್ಣವೈಭವ ವಸ್ತ್ರಾಲಂಕಾರ ಶೋಭಿತ ಅಭೀಷ್ಟವರಪ್ರದಾಯಿನಿ ಸರ್ವರ ರಕ್ಷಕಿ ; ಹೊಂಬುಜ ಶ್ರೀ

ಹೊಂಬುಜ ; ಶರನ್ನವರಾತ್ರಿ 6ನೇ ದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಮಹಾತಾಯಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಹೊಂಬುಜ ಶ್ರೀ ಜೈನ ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…