
ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ
ರಿಪ್ಪನ್‌ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ ಮಾಡುವುದೂ ಧರ್ಮಾಚರಣೆಯಲ್ಲಿ ಮಹತ್ವವನ್ನು ಪಡೆದಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ…









