Ripponpete

Ripponpete

ಕುಸಿದು ಬಿದ್ದ ಸರ್ಕಾರಿ ಶಾಲೆ ಕಟ್ಟಡ, ತಪ್ಪಿದ ಭಾರಿ ಅನಾಹುತ !

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ…

Ripponpete

ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಅನುದಾನದ ಚೆಕ್‌ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದೇವಸ್ಥಾನ ಸೇವಾ…

Ripponpete

ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರ ಹುಟ್ಟುಹಬ್ಬದ ಅಂಗವಾಗಿ ಕೆರೆಹಳ್ಳಿ ಹೋಬಳಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರದವರು ಇಲ್ಲಿನ ಪುರಾಣ ಪ್ರಸಿದ್ದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು‌. ಸಂಸದ…

Ripponpete

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ | ರಕ್ತದಾನವು ಜೀವದಾನ ದೇಶ ಸೇವೆಯ ಅನನ್ಯ ರೂಪ ; ರೋಟರಿ ಕ್ಲಬ್ ಅಧ್ಯಕ್ಷ ಎ.ಎಂ. ಕೃಷ್ಣರಾಜ್

ರಿಪ್ಪನ್‌ಪೇಟೆ : ರಕ್ತದಾನವು ಕೇವಲ ಸೇವೆಯಲ್ಲ, ಅದು ಜೀವದಾನ. ನಮ್ಮ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಮಾಡಿದ್ದರಂತೆ, ಇಂದಿನ ದಿನದಲ್ಲಿ ನಾವು ಮಾಡಬಹುದಾದ ಮಹಾನ್ ತ್ಯಾಗವೆಂದರೆ ಜೀವ ಉಳಿಸುವ ಈ ರಕ್ತದಾನ.…

Ripponpete

ಹೊಂಬುಜ ಚತುರ್ಥ ಸಂಪತ್ ಶುಕ್ರವಾರ ಪರ್ವ | ಧರ್ಮ ತತ್ವಗಳ ಪರಿಪಾಲನೆಯಿಂದ ಶಾರೀರಿಕ-ಮಾನಸಿಕ ನೆಮ್ಮದಿ ; ಶ್ರೀಗಳು

ರಿಪ್ಪನ್‌ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ವರಪ್ರದಾಯಿನಿ ಯಕ್ಷಿ…

Ripponpete

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

ರಿಪ್ಪನ್‌ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Ripponpete

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ ಸದ್ಬುದ್ದಿ ದೊರೆತು ಜಗತ್ತಿನಲ್ಲಿ ಶಾಂತಿ ಮೇಳೈಸುವಂತಾಗಲಿ ಎಂದು ಹೊಂಬುಜ ಜೈನಮಠದ ಪೀಠಾಧಿಕಾರಿ…

Ripponpete

ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ರಿಪ್ಪನ್‌ಪೇಟೆ ಭಕ್ತರು

ರಿಪ್ಪನ್‌ಪೇಟೆ ; ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ಡಾ.ವೀರಸೋಮೇಶ್ವರ ಭಗವತ್ಪಾದರುಗಳವರ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ಮಲೆನಾಡಿನ ಮಸರೂರು, ಜಂಬಳ್ಳಿ, ರಿಪ್ಪನ್‌ಪೇಟೆ, ಹುಗುಡಿ ಭಕ್ತರು ಪಾಲ್ಗೊಂಡು ದರ್ಶನಾಶೀರ್ವಾದ ಪಡೆದರು. ಮಲೆನಾಡಿನ ಭಕ್ತರ ಧರ್ಮ…

Ripponpete

ಹಿಂದೂಗಳಿಗೆ ಭಾರತ ಬಿಟ್ಟರೆ ಇನ್ಯಾವ ದೇಶವಿಲ್ಲ

ರಿಪ್ಪನ್‌ಪೇಟೆ ; ಹಿಂದೂ ಜಾಗರಣ ವೇದಿಕೆ ವಿನಾಯಕ ಪೇಟೆ ಘಟಕದಿಂದ ಪಂಜಿನ ಮೆರವಣಿಗೆ ಮಾಡುವ ಮೂಲಕ ಅಖಂಡ ಭಾರತ ಸಂಕಲ್ಪದಿನ ಆಚರಣೆ ಮಾಡಲಾಯಿತು. ಇಲ್ಲಿನ ಶ್ರೀ ಸಿದ್ದಿವಿನಾಯಕ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು…

Ripponpete

ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ

ರಿಪ್ಪನ್‌ಪೇಟೆ ; ಇಲ್ಲಿನ ಹಿಂದೂ ಜಾಗರಣ ವೇದಿಕೆಯವರು ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ ನಡೆಸಿ ಜನರಲ್ಲಿ ಜಾಗೃತಿಯ ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ದೇಶದ ಸ್ವಾತಂತ್ರ್ಯದ ಮಹತ್ವ ತಿಳಿಸುವ ಮತ್ತು…