
ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !
ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ…









