Ripponpete

ಅಪರಾಧ ಸುದ್ದಿ

ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ; ನಗ-ನಾಣ್ಯ ವಶಕ್ಕೆ

ರಿಪ್ಪನ್‌ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು    ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ‌. ಕೋಟೆತಾರಿಗ ಗ್ರಾಮದ ದಾನಮ್ಮ  ಎಂಬುವರ ಮನೆಯಲ್ಲಿ ಶುಕ್ರವಾರ ರಾತ್ರಿ ಬೀಗ…

Ripponpete

ರಿಪ್ಪನ್‌ಪೇಟೆ ; ಪ್ರೌಢ ಶಾಲೆಯಲ್ಲಿ ಮೂರು ವರ್ಷದಿಂದಿಲ್ಲಾ ದೈಹಿಕ ಶಿಕ್ಷಕರು !

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ ಕ್ರೀಡೆಗಳ ಅಭ್ಯಾಸ…

Ripponpete

ರೋಟರಿ ಕ್ಲಬ್‌ ವತಿಯಿಂದ ಕೃಷಿಕರಿಗೆ ಪರಿಕರ ಹಾಗೂ ರೈನ್ ಕೋಟ್ ವಿತರಣೆ

ರಿಪ್ಪನ್‌ಪೇಟೆ ; ರೈತ ದೇಶದ ಬೆನ್ನೆಲುಬು ಅವರ ಪರಿಶ್ರಮವನ್ನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ರೈತ ಶ್ರಮವಿಲ್ಲದೆ ಯಾವ ದೇಶವೂ ಅಭಿವೃದ್ದಿ ಹೊಂದಲಾರದು. ಕೃಷಿಕರು ನಮ್ಮ ಅನ್ನದಾತರು ಅವರ ಶ್ರಮದ ಸಾಧನೆಗೆ ಕೃತಜ್ಞತೆ…

Ripponpete

ರಿಪ್ಪನ್‌ಪೇಟೆ ಜಿ.ಎಸ್.ಬಿ. ಸಮಾಜದಲ್ಲಿ ಶ್ರೀರಾಮನಾಮ ತಾರಕ ಮಂತ್ರ ಪಠಣ ಕೋಟಿ ಸಂಭ್ರಮ ಕಾರ್ಯಕ್ರಮ

ರಿಪ್ಪನ್‌ಪೇಟೆ ; ಗೋಕರ್ಣ ಪರ್ತಗಾಳಿ ಮಠ ಸಂಸ್ಥಾಪನೆಯಾಗಿ 550 ವರ್ಷಗಳಿಂದ ಕಳೆದಿದ್ದು ಈ ಶುಭ ಸಂದರ್ಭದಲ್ಲಿ ಮಠಾಧೀಶರಾದ ಶ್ರೀವಿದ್ಯಾದೀಶ ತೀರ್ಥ ಸ್ವಾಮಿಜಿವರ ಅಶಯದಂತೆ 550 ದಿನಗಳ ಕಾಲ 550 ಕೋಟಿ ರಾಮನಾಮ ಜಪ…

ಹೊಸನಗರ

ವಿದ್ಯಾರ್ಥಿಗಳು ಕಾನೂನು ಬಾಹಿರ ಚಟುವಟಿಕೆಯಿಂದ ದೂರವಿರಬೇಕು ; ಜಿಲ್ಲಾ ನ್ಯಾಯಾಧೀಶ ಎಂ.ಎಸ್. ಸಂತೋಷ್

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಾನೂನಿನ ಅರಿವು ಮತ್ತು ಸಂವಿಧಾನ ಪರಿಚಯ ಕುರಿತಾದ ಜಾಗೃತಿ ಕಾರ್ಯಕ್ರಮವನ್ನು ತಾಲ್ಲೂಕಿನ ಹುಂಚ ಹೋಬಳಿಯ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸಭಾಂಗಣದಲ್ಲಿ…

Ripponpete

ಪರಿಶಿಷ್ಟ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಆರೋಪ ; ಚಂದಾಳದಿಂಬ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಾಳದಿಂಬ ಗ್ರಾಮದ ಪರಿಶಿಷ್ಟ ಮೋಚಿ ಜಾತಿಯ ರಂಜಿತಾ ಕೋಂ ಚಂದ್ರ ಇವರ ಕುಟುಂಬದವರಿಗೆ ಗ್ರಾಮ ಪಂಚಾಯ್ತಿಯಿಂದ ಕುಡಿಯುವ ನೀರು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ನೀಡಬಾರದು…

Ripponpete

ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ ; ಲತಾ

ರಿಪ್ಪನ್‌ಪೇಟೆ ; ಸರ್ಕಾರದಿಂದ ಬಂದಂತಹ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಲತಾ ಹೇಳಿದರು. ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ…

Ripponpete

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

ರಿಪ್ಪನ್‌ಪೇಟೆ : ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ನೂತನ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು. ಕಾರ್ಯಕ್ರಮದ…

Ripponpete

ಪರಿಶಿಷ್ಟ ಜನಾಂಗದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ; ಗಂಭೀರ ಆರೋಪ

ರಿಪ್ಪನ್‌ಪೇಟೆ ; ಕುಡಿಯುವ ನೀರು ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳನ್ನು ನೀಡಬಾರದು ಎಂದು ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಾಳದಿಂಬ ಪರಿಶಿಷ್ಟ ಜನಾಂಗದ ರಂಜಿತಾ ಕೋಂ ಚಂದ್ರ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ…

ಹೊಸನಗರ

ರಿಪ್ಪನ್‌ಪೇಟೆ ; ಈದ್‌ಮಿಲಾದ್, ಗಣಪತಿ ಹಬ್ಬದ ಪ್ರಯುಕ್ತ ಪೊಲೀಸರಿಂದ ರೂಟ್‌ಮಾರ್ಚ್ | ಮನೆ ಕಳವು !

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಮತ್ತು ಈದ್‌ಮಿಲಾದ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ ಇಂದು ರೂಟ್ ಮಾರ್ಚ್ ಮಾಡುವ ಮೂಲಕ ಮಾರ್ಗವನ್ನು ಪರಿಶೀಲನೆ ನಡೆಸಿದರು. ನಂತರ…