Ripponpete

Ripponpete

ಹುಬ್ಬಳ್ಳಿ ಪಿಎಸ್‌ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

ರಿಪ್ಪನ್‌ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಅನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ…

Ripponpete

ಲೇಖನಾ ಜಿ.ನಾಯಕ್‌ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ…

Ripponpete

ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

ರಿಪ್ಪನ್‌ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ ಶಕ್ತಿ ಎಂದರೆ ಅದು ಅಕ್ಕಮಹಾದೇವಿ ಅವರ ವಚನಗಳ ಅರಿವು ಇಂದಿನ ಯುವ…

Ripponpete

ರಿಪ್ಪನ್‌ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !

ರಿಪ್ಪನ್‌ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ ಏಕಾಏಕಿ ಸುರಿದ ಭಾರಿ ಗುಡುಗು ಸಿಡಿಲಬ್ಬರದ ಆಲಿಕಲ್ಲು ಮಳೆಯಿಂದಾಗಿ ರಸ್ತೆ ತುಂಬಾ…

Ripponpete

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು

ರಿಪ್ಪನ್‌ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ…

Ripponpete

ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ಗರ್ತಿಕೆರೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನೂತನ…

Ripponpete

ಮುಚ್ಚುವ ಹಂತದಲ್ಲಿದ್ದ ಶಾಲೆ ಉಳಿಸಿದ ಕೀರ್ತಿ ಶಿಕ್ಷಕ, ಪೋಷಕರದ್ದು ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೊಲಿಸಿ ಮಕ್ಕಳನ್ನು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ…

Ripponpete

ಏ. 13 ರಂದು ರಿಪ್ಪನ್‌ಪೇಟೆ ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ; ಸಾಧಕರಿಗೆ ಸನ್ಮಾನ

ರಿಪ್ಪನ್‌ಪೇಟೆ ; ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ…

Ripponpete

ಗರ್ತಿಕೆರೆ ರಾಘವೇಂದ್ರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ – ನೂತನ ರಥ, ರಜತ ಕವಚ ಸಮರ್ಪಣೆ

ರಿಪ್ಪನ್‌ಪೇಟೆ ; ಗರ್ತಿಕೆರೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ ಕಾರ್ಯಕ್ರಮವೂ ಭೀಮನಕಟ್ಟೆ ಭೀಮಸೇತು ಮುನಿವೃಂದ ಶ್ರೀ ರಘವರೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯಸಾನಿಧ್ಯದಲ್ಲಿ ಜರುಗಿತು. ಇಂದು ಬೆಳಗ್ಗೆ 9.00 ಗಂಟೆಯಿಂದ 108 ಮೋದಕ ಗಣಹೋಮ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ 2624ನೇ ಶ್ರೀ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣ | ಶ್ರೀ ಮಹಾವೀರ ತೀರ್ಥಂಕರರು ವೈಜ್ಞಾನಿಕ ದಾರ್ಶನಿಕ ; ಚತುರ್ಥಪಟ್ಟಾಚಾರ್ಯ ಶ್ರೀ 108 ಸುವಿಧಿಸಾಗರ ಮಹಾರಾಜರು

ರಿಪ್ಪನ್‌ಪೇಟೆ ; “ಜೈನ ಧರ್ಮಿಯರಿಗೆ ಇಪ್ಪತ್ತನಾಲ್ಕು ತೀರ್ಥಂಕರರ ಉಪದೇಶಗಳು ಜೈನಾಚಾರದ ಬುನಾದಿಯಾಗಿದೆ. ಇಪ್ಪತ್ತನಾಲ್ಕನೇಯ ತೀರ್ಥಂಕರಾದ ಶ್ರೀ ಮಹಾವೀರ ತೀರ್ಥಂಕರರು ಜ್ಞಾನವೃದ್ಧಿಗಾಗಿ ಖಗೋಳ, ವೈಧ್ಯಕೀಯ, ವಿಜ್ಞಾನ, ಗಣಿತ, ಜ್ಯೋತಿಷ್ಯ, ವಾಸ್ತು ಮುಂತಾದ ವಿಷಯಗಳಲ್ಲಿ ಪಾರಂಗತರಾಗಿ…