
ಇದು ಬಸ್ ತಂಗುದಾಣವೋ? ಅಥವಾ ಘನತ್ಯಾಜ್ಯ ವಿಲೇವಾರಿ ಘಟಕವೋ? ಕಣ್ಣಿದ್ದು ಕುರುಡಾದ ರಿಪ್ಪನ್‌ಪೇಟೆ ಗ್ರಾ.ಪಂ.
ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದ ಹೊಸನಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯಂಚಿನಲ್ಲಿರುವ ಬಸ್ ತಂಗುದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುವ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದು ಇಲ್ಲಿನ ಗ್ರಾಮಾಡಳಿತ ಸೇರಿದಂತೆ ಯಾವುದೇ ಅಧಿಕಾರಿ…









