Ripponpete

Ripponpete

ರಿಪ್ಪನ್‌ಪೇಟೆ ; ನಿವೃತ್ತ ಸೈನಿಕನಿಗೆ ಅದ್ದೂರಿ ಸ್ವಾಗತ | ಕಾಯಕಯೋಗಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆ

ರಿಪ್ಪನ್‌ಪೇಟೆ ; ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗರಾಜ್ ಜಿ. ಇವರಿಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ…

Ripponpete

ರಿಪ್ಪನ್‌ಪೇಟೆ ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸವ

ರಿಪ್ಪನ್‌ಪೇಟೆ ; ನಡೆದಾಡುವ ದೇವರು ತ್ರಿವಿಧ ದಾಸೋಹಿ, ಶತಾಯಿಷಿ, ಕಾಯಕಯೋಗಿ ಲಿಂ|| ಡಾ.ಶಿವಕುಮಾರ ಮಹಾಸ್ವಾಮಿಗಳ 118ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ ಗ್ರಾಮ ಪಂಚಾಯ್ತಿ…

Ripponpete

ಗಾಳಿಬೈಲು – ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಂಜಾನ್ ಹಬ್ಬ ಆಚರಣೆ

ರಿಪ್ಪನ್‌ಪೇಟೆ ; ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಗಾಳಿಬೈಲು ಗ್ರಾಮದ ಮತ್ತು ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಿಲಕ್ ನಗರ ಮಸೀದಿಯಿಂದ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ಹೊರಟು…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಪ್ರಕೃತಿಯ ಆರಾಧನೆಯೇ ಯುಗಾದಿ ಮರ್ಮ ; ಶ್ರೀಗಳು

ರಿಪ್ಪನ್‌ಪೇಟೆ ; ಯುಗ ಯುಗಗಳಿಂದಲೂ ಆಚರಿಸಲ್ಪಡುವ ಹೊಸ ಸಂವತ್ಸರದ ಮೊದಲ ದಿನವೇ ಉಗಾದಿ-ಯುಗಾದಿ ಪರ್ವವಾಗಿದೆ. ಒಂದು ವರ್ಷ ಕಳೆದು ಹೊಸ ವರ್ಷಾಚರಣೆಯು ಪ್ರಕೃತಿಯ ಆರಾಧನೆಯ ಮರ್ಮವನ್ನು ತಿಳಿಹೇಳುವುದು ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ…

Ripponpete

ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡೂರು ಗ್ರಾ.ಪಂ ವ್ಯಾಪ್ತಿಯ…

Ripponpete

ರಿಪ್ಪನ್‌ಪೇಟೆ ; ಯುಗಾದಿ ಹಬ್ಬಕ್ಕೆ ಖರೀದಿ ಜೋರು

ರಿಪ್ಪನ್‌ಪೇಟೆ ; ಯುಗಾದಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ನಿಮಿತ್ತ ರಿಪ್ಪನ್‌ಪೇಟೆಯ ಸಂತೆ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಬಲು ಜೋರಾಗಿ ಸಾಗಿತ್ತು.ತರಕಾರಿ, ದಿನಸಿ ಬೆಲೆ ಗಗನಕ್ಕೇರಿದ್ದು ವಸ್ತುಗಳನ್ನು ಖರೀದಿಸಲು ಜನರು…

Ripponpete

ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ…

Ripponpete

ತೊಗರ್ಸಿಯಲ್ಲಿ ದಾಸೋಹ ಸೇವೆ ಮಠದ ಭಕ್ತ ಸಮೂಹದಿಂದಲೇ ಆಗಲಿ ; ತಹಸೀಲ್ದಾರರಿಗೆ ಮನವಿ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಯಲ್ಲಿ ಮಳೆಹಿರೇಮಠದಿಂದ ನಡೆಸಲಾಗುತ್ತಿದ್ದ ದಾಸೋಹ ಕಾರ್ಯಕ್ರಮವನ್ನು ಏಕಾಏಕಿ ಬದಲಾಯಿಸಿ ಮುಜರಾಯಿ ಇಲಾಖೆಯಿಂದ ನಡೆಸಿದ್ದು ಸರಿಯಲ್ಲ. ಈ ಹಿಂದೆ ಮಠದ ಭಕ್ತ ಸಮೂಹದವರೇ…

Ripponpete

ರಿಪ್ಪನ್‌ಪೇಟೆ ; ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ – ಬಿಜೆಪಿ ಆರೋಪ

ರಿಪ್ಪನ್‌ಪೇಟೆ ; ಇಲ್ಲಿನ ಸಾಗರ-ತೀರ್ಥಹಳ್ಳಿ ಸಂಪರ್ಕದ ಎಪಿಎಂಸಿ ಬಳಿಯಿಂದ ತಲಾ ಒಂದೊಂದು ಕಿ.ಮೀ.ರಸ್ತೆ ಅಗಲೀಕರಣ ಮತ್ತು ಬಾಕ್ಸ್ ಚರಂಡಿ ಸೇರಿದಂತೆ ಡಾಂಬರೀಕರಣ ಕಾಮಗಾರಿಗೆ ಈ ಹಿಂದಿನ ಶಾಸಕ ಹರತಾಳು ಹಾಲಪ್ಪ 4.85 ಕೋಟಿ…

Ripponpete

MSIL ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂ.ಎಸ್.ಐ.ಎಲ್. ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಎಂ.ಎಸ್.ಐ.ಎಲ್. ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ…