
ಹೊಂಬುಜ ಅತಿಶಯ ಶ್ರೀಕ್ಷೇತ್ರ ಆಚಾರ್ಯ ಶ್ರೀ 108 ಗುಣಭದ್ರನಂದಿ ಮುನಿಶ್ರೀಗಳವರ ಪುರಪ್ರವೇಶ
ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯ, ವಾತ್ಸಲ್ಯಮೂರ್ತಿ ಶ್ರೀ 108 ಗುಣನಂದಿ ಮಹಾರಾಜರ ಶಿಷ್ಯ, ಆಚಾರ್ಯ ಶ್ರೀ 108 ಗುಣಭದ್ರನಂದಿ ಮಹಾರಾಜರ ಸಸಂಘಸ್ಥರಾಗಿ ಅತಿಶಯ ಶ್ರೀಕ್ಷೇತ್ರ…









