Ripponpete

Ripponpete

ರೈತರ ಹೋರಾಟಕ್ಕೆ ಸಂದ ಜಯ, ಹೋರಾಟಕ್ಕೆ ಬೆಂಬಲಿಸಿದವರಿಗೆ ಕೃತಜ್ಞತೆ ; ವೀರೇಶ್ ಆಲವಳ್ಳಿ

ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ…

Ripponpete

ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ ; ಸಾರ್ವಜನಿಕರ ಪ್ರತಿಭಟನೆ

ರಿಪ್ಪನ್‌ಪೇಟೆ ; ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು…

Ripponpete

ವಿದ್ಯುತ್ ಶಕ್ತಿ ಉಪಕರಣಗಳ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ವಿಜ್ಞಾನ ವಿಷಯದ ಬಗ್ಗೆ ತಮ್ಮ ವಿದ್ಯಾರ್ಥಿ ಜೀವನದಲ್ಲಿನ ಹಲವು ಅನುಭವಗಳನ್ನು ಹಂಚಿಕೊಂಡು ಪ್ರಯೋಗಗಳ ಮೂಲಕ ವಿಜ್ಞಾನವನ್ನು ಕಲಿಸುವ ಶಿಕ್ಷಕರ ಪ್ರಯತ್ನಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸರ್ಕಾರಿ…

power
Ripponpete

ರಿಪ್ಪನ್‌ಪೇಟೆ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಇಲ್ಲಿನ ಉಪವಿಭಾಗ ಶಾಖೆಯಲ್ಲಿ ಇಂದು (ಜ.30) ಸಾಗರ ಮತ್ತು ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ…

Ripponpete

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ರಿಪ್ಪನ್‌ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ…

Ripponpete

ಧಾರ್ಮಿಕ ಆಚರಣೆಯಿಂದ ನೆಮ್ಮದಿ ಬದುಕು ಸಾಧ್ಯ ; ಕೋಣಂದೂರು ಶ್ರೀಗಳು

ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ಜಳಬೈಲು ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ…

Ripponpete

ಧಗಧಗನೆ ಹೊತ್ತಿ ಉರಿದ ಭತ್ತದ ಹುಲ್ಲು ಸಾಗಿಸುತ್ತಿದ್ದ ಲಾರಿ !

ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ವಿಡಿಯೋ…

Ripponpete

ಶ್ರದ್ಧಾಂಜಲಿ ಫ್ಲೆಕ್ಸ್ ಧ್ವಜ ಕಂಬಕ್ಕೆ ಅಳವಡಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹ

ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರ ಗಣೇಶೋತ್ಸವ ಮತ್ತು ಯುಗಾದಿಯ ದಿನದಂದು ಹಿಂದೂ ಧ್ವಜವನ್ನು ಹಾರಿಸುವ ಕಂಬಕ್ಕೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ರಾಷ್ಟ್ರ ರಾಜ್ಯ…

Ripponpete

ರಿಪ್ಪನ್‌ಪೇಟೆ ವಿವಿಧೆಡೆ 76ನೇ ಗಣರಾಜ್ಯೋತ್ಸವ

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ…

ಹೊಸನಗರ

ಕೋಡೂರು ಬ್ಲಾಸಂ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ರಾಷ್ಟೀಯ ಯುವಜನೋತ್ಸವ | ಜನಾಕರ್ಷಣೆಗೆೊಂಡ ಸ್ವಾಮಿ ವಿವೇಕಾನಂದರ ವೇಷಭೂಷಣ

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, ಪಥಸಂಚಲನ ಸಾರ್ವಜನಿಕರನ್ನು ಆಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ…