Ripponpete

ಬ್ಯಾಂಕ್ ಅಧಿಕಾರಿಗಳಿಗೆ ಬರ್ತಿಲ್ಲ ಕನ್ನಡ : ರೈತರ ಪರದಾಟ ! – InShot 20260718 222926891
Ripponpete

ಬ್ಯಾಂಕ್ ಅಧಿಕಾರಿಗಳಿಗೆ ಬರ್ತಿಲ್ಲ ಕನ್ನಡ : ರೈತರ ಪರದಾಟ !

ರಿಪ್ಪನ್‌ಪೇಟೆ : ಮಳೆ ಬಾರದೇ ರೈತರು ಬೆಳೆ ಬೀಜ ಬಿತ್ತಿಲು ಹಿಂಜರಿಕೆಯಲ್ಲಿದ್ದು ನಿತ್ಯ ಮುಗಿಲು ನೋಡುವಂತಾಗಿದ್ದು ಸರ್ಕಾರ ಬರ ಘೋಷಣೆ ಮಾಡಿದರೆ ಬೆಳೆ ವಿಮೆ ಸರ್ಕಾರದ ಪರಿಹಾರ ದೊರೆಯುವುದೆಂಬ ಆಶಾ ಭಾವನೆಯಲ್ಲಿದರೆ ಇಲ್ಲಿನ…

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ – InShot 20260718 215031744
Ripponpete

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ

ಹೊಂಬುಜ ; ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ತಾಯಿ ಚೆನ್ನಮ್ಮರವರು ತಮ್ಮ 89ನೇ ವಯಸ್ಸಿನಲ್ಲಿ ಸ್ವರ್ಗಸ್ಥರಾದ ವಿಷಯ ತಿಳಿದು ಅತೀವ ದುಃಖವಾಯಿತು ಎಂದು ಹೊಂಬುಜ ಜೈನ…

ಹವಾಮಾನ ವೈಪರಿತ್ಯ ತಡೆಗಟ್ಟಲು ಪರಿಸರದ ಜಾಗೃತಿ ಮೂಡಿಸಿ ; PSI ರಾಜುರೆಡ್ಡಿ – InShot 20260718 211738763
Ripponpete

ಹವಾಮಾನ ವೈಪರಿತ್ಯ ತಡೆಗಟ್ಟಲು ಪರಿಸರದ ಜಾಗೃತಿ ಮೂಡಿಸಿ ; PSI ರಾಜುರೆಡ್ಡಿ

ರಿಪ್ಪನ್‌ಪೇಟೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದುಕಿನ ಭಾಗವಾಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಾಣಿ-ಪಕ್ಷಿಗಳು ಸೇರಿದಂತೆ ಸಮಸ್ತ ಭೂ ಮಂಡಲವನ್ನು ಸ್ವಚ್ಚವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಗುರುತರ ಹೊಣೆಗಾರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಹವಾಮಾನ…

ಗೃಹಜ್ಯೋತಿ ; ಹೊಸನಗರ ತಾಲೂಕಿನಲ್ಲಿ ಪರಿಶೀಲನೆ ಪ್ರಾರಂಭ – ಹೆಚ್.ಬಿ. ಚಿದಂಬರ – InShot 20260718 203352615
ಹೊಸನಗರ

ಗೃಹಜ್ಯೋತಿ ; ಹೊಸನಗರ ತಾಲೂಕಿನಲ್ಲಿ ಪರಿಶೀಲನೆ ಪ್ರಾರಂಭ – ಹೆಚ್.ಬಿ. ಚಿದಂಬರ

ಹೊಸನಗರ : ಗೃಹಬಳಕೆ ವಿದ್ಯುತ್ ಬಳಕೆದಾರರ ಮನೆಗಳಿಗೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಗೃಹ ಬಳಕೆಗೆ ಮಾತ್ರ ವಿದ್ಯುತ್ ಬಳಸುತ್ತಿದ್ದರೆಯೇ ಎಂಬುವುದನ್ನು ಖಚಿತಪಡಿಸಿಕೊಂಡು ಗೃಹಜ್ಯೋತಿ ಫಾರಂ ಭರ್ತಿ ಮಾಡಲಾಗುವುದು ಎಂದು ಗ್ಯಾರಂಟಿ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆಯಲ್ಲಿ ಐಷಾರಾಮಿ ಕಾರಲ್ಲಿ ಬಂದು ಜಾನುವಾರು ಕಳವು ; ಇಬ್ಬರು ಆರೋಪಿಗಳು ಅಂದರ್

ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

Ripponpete

ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಪಥಸಂಚಲನ

ರಿಪ್ಪನ್‌ಪೇಟೆ : ಇನ್ನೂ ಹಬ್ಬಗಳು ಎರಡು ತಿಂಗಳುಗಳಿರುವಾಗಲೇ ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸುವುದರೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ತಮ್ಮ ಪೊಲೀಸ್ ಸಿಬ್ಬಂದಿಗಳು ಹಾಗೂ…

Ripponpete

ಶಾಖವಳ್ಳಿಯ ಸುಮಾ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸುಮಾ (27) ಹೆರಿಗೆ ಸಂದರ್ಭದಲ್ಲಿ ಮಗು ಜನಿಸಿದ ನಂತರ ತೀವ್ರ ರಕ್ತಸ್ರಾವವಾಗಿ ಅಗತ್ಯ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದು…

Ripponpete

ಕೆಸರು ಗದ್ದೆಯಂತ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ 20 ಲಕ್ಷ ರೂ ಅನುದಾನ : ಗ್ರಾಮಸ್ಥರ ಆಕ್ರೋಶ

ರಿಪ್ಪನ್‌ಪೇಟೆ : ಸುಸಜ್ಜಿತ ಸಂಪರ್ಕ ರಸ್ತೆ ನಿರ್ಮಿಸಲು ಸರ್ಕಾರ ವಿಶೇಷ ಅನುದಾನವನ್ನು ನೀಡಿದರೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ-ಪುರಮಠ ಸಂಪರ್ಕದ ರಸ್ತೆಯನ್ನು ಕೆಸರು ಗದ್ದೆಯನ್ನಾಗಿಸಲು ಶಾಸಕರ ವಿಶೇಷ ಅನುದಾನ…

Ripponpete

ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣ ಕಾಮಗಾರಿಯ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ನಾಲ್ಕು ಜಿಲ್ಲಾ ಸಂಪರ್ಕದ ಹೃದಯ ಭಾಗವಾಗಿರುವ ವಿನಾಯಕ ವೃತ್ತದ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ಆಟೋ ನಿಲ್ದಾಣದ ಸಮಸ್ಯೆಯ ಕುರಿತು ಶಾಶ್ವತ ಪರಿಹಾರವನ್ನು ಕಲ್ಪಿಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಹತ್ತಿರ…

Ripponpete

ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕೊರತೆ ಪರಿಹರಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ

ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವು ಸಿಬ್ಬಂದಿಗಳ ಕೊರತೆ ಇದ್ದು ಅದನ್ನು ತಕ್ಷಣ ಭರ್ತಿ ಮಾಡುವಂತೆ ಹುಂಚ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ…