Ripponpete

ಹೊಸನಗರ

ಮೂಲೆಗದ್ದೆ ಮಠದಲ್ಲಿ ಕುಮಾರ ಮಹಾಶಿವಯೋಗಿಗಳ 157ನೇ ಜಯಂತಿ ಮಹೋತ್ಸವ

RIPPONPETE :; ನಾಡಿನಲ್ಲಿ ಕಾಣುವ ಶೈಕ್ಷಣಿಕ ಸಾಮಾಜಿಕ ಧಾಮಿಕ ಔದ್ಯೋಗಿಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಲಿಂ. ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ನಿಸ್ವಾರ್ಥ ಸೇವೆ ಒಂದಿಲ್ಲೊಂದು ಬಗೆಯಲ್ಲಿ ಸಮಾಜಕ್ಕೆ ದೊರಕಿದೆ. ಅವರು ಸಮಾಜಕ್ಕೆ…

Ripponpete

ಪ್ರೇಕ್ಷಕರ ಮನಸೂರೆಗೊಂಡ ಬಳೆ ಕೋಲಾಟ ಪ್ರದರ್ಶನ

RIPPONPETE ; ಸಿನಿಮಾ ಇನ್ನಿತರ ಡಿಜಿಟಲ್ ಮಾಧ್ಯಮದ ಭರಾಟೆಯಿಂದಾಗಿ ನಮ್ಮ ಗ್ರಾಮೀಣ ಜಾನಪದ ಮೂಲೆಗುಂಪಾಗುವ ಹಂತ ತಲುಪುವಂತಾದರೂ ಕೂಡಾ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಯುವಕರು ತಮ್ಮ ಗ್ರಾಮದಲ್ಲಿ ಸಂಘಟಿತರಾಗಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ…

Ripponpete

ಉತ್ತಮ ಸತ್ಯ ಧರ್ಮ ಪರಿಪಾಲನೆಯೇ ಆತ್ಮಕಲ್ಯಾಣ ; ಹೊಂಬುಜ ಶ್ರೀಗಳು

RIPPONPETE ; ಅಸತ್ಯಗಳನ್ನು ಹೇಳುವ ಮೂಲಕ ವಾಸ್ತವ, ವಸ್ತು ಸ್ವರೂಪವನ್ನು ವಿರೂಪಗೊಳಿಸಿದಂತಾಗುತ್ತದೆ. ದಶಲಕ್ಷಣ ಧರ್ಮದ ಉತ್ತಮ ಸತ್ಯ ಧರ್ಮ ಪರಿಪಾಲನೆಯೇ ಆತ್ಮಕಲ್ಯಾಣವನ್ನುಂಟು ಮಾಡುವುದು ನಿಶ್ಚಿತ’ ಎಂದು ಹೊಂಬುಜ ಜೈನ ಮಠದ ಜಗದ್ಗುರು ಡಾ.…

Featured

ಲಂಚ ಪಡೆದು ಕಛೇರಿಗೆ ಅಲೆಸುತ್ತಾರೆಂಬ ದೂರು, ಕಂದಾಯ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE ; ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಕಂದಾಯ ಅಧಿಕಾರಿಗಳು ಲಂಚಕ್ಕೆ ಡಿಮ್ಯಾಂಡ್ ಮಾಡುತ್ತಾರೆ ಮತ್ತು ಕಛೇರಿಗೆ ಅಲೆಯುವಂತೆ ಮಾಡುತ್ತಾರೆಂಬ ಸಾರ್ವಜನಿಕರ ದೂರುಗಳಿವೆ ಎಂದು ರೆವಿನ್ಯೂ ಇನ್ಸ್ಪೆಕ್ಟರ್ ಮತ್ತು ಇತರ ಅಧಿಕಾರಿಗಳಿಗೆ ಇನ್ಮುಂದೆ ಈ…

Ripponpete

ಕೋಣಂದೂರು ಬೃಹನ್ಮಠದಲ್ಲಿ ಮಹಿಳೆಯರಿಂದ ಪೂರ್ವಭಾವಿ ಸಭೆ | ಗಣಪತಿಗೆ ಮಾಜಿ ಸಚಿವ ಹರತಾಳು ಹಾಲಪ್ಪನವರಿಂದ ವಿಶೇಷ ಪೂಜೆ

RIPPONPETE ; ಇದೇ ಬರುವ ನವೆಂಬರ್ 7 ಮತ್ತು 8 ರಂದು ಕೋಣಂದೂರು ಬೃಹನ್ಮಠದಲ್ಲಿ ನಡೆಯುವ ನೂತನವಾಗಿ ನಿರ್ಮಿಸಿರುವ ಶಿಲಾಮಂಟಪ ಉದ್ಘಾಟನೆ, ಕರ್ತೃಗದ್ದುಗೆ ಲಿಂಗ ಪ್ರತಿಷ್ಟಾಪನೆ, ಗುರುನಿವಾಸ ಲೋಕಾರ್ಪಣೆ, ಚಂದ್ರಶಾಲೆ ಉದ್ಘಾಟನೆ ಮತ್ತು…

Ripponpete

ಮಕ್ಕಳಿಗೆ ಓದಿಗೆ ಹೆಚ್ಚು ಒತ್ತಡ ಹಾಕದೆ ಆಟೋಟದ ಕಡೆ ಆಸಕ್ತಿ ಬೆಳೆಸಿ ; ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE ; ಓದಿನ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚು ಒತ್ತಡ ಹಾಕದೇ ಶಾಲೆ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಕೆಲ ಸಮಯ ಆಟೋಟದಲ್ಲಿ ಆಸಕ್ತಿ ಬೆಳೆಸುವಂತಾಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಭಿವೃದ್ದಿ ನಿಗಮದ…

Ripponpete

ನವೋದಯ ಶಾಲೆ ಉಚಿತ ತರಬೇತಿ ಶಿಬಿರಕ್ಕೆ ಚಾಲನೆ 

RIPPONPETE ; ಸಮೀಪದ ಹುಂಚ ಪದ್ಮಾಂಬಾ ಪ್ರೌಢಶಾಲೆಯ ರಂಗರಾವ್ ಸ್ಮಾರಕ ಸಭಾಭವನದಲ್ಲಿ 4ನೇ ವರ್ಷದ ನವೋದಯ ಮತ್ತು ಮೊರಾರ್ಜಿ ಪರೀಕ್ಷೆಗೆ ಉಚಿತ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು. ಶಿಬಿರದ ಸಂಸ್ಥಾಪಕರಾದ ಪ್ರಕಾಶ ಜೊಯ್ಸ್ ಮಾತನಾಡಿ,…

Ripponpete

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆ ಶಿಕ್ಷಕಿ ಅಂಬಿಕಾ ಎಲ್.ಯು.    

RIPPONPETE ; ಅನುಭವ ಜನ್ಯ ಕಲಿಕೆ, ಪರಿಸರ ಕಲಿಕೆ, ನಾವೀನ್ಯಯುತ ಚಟುವಟಿಕೆಗಳ ಮೂಲಕ ಹೆಸರಾಗಿರುವ ಶಾಲೆ ಸ.ಹಿ.ಪ್ರಾ. ಶಾಲೆ ಸಮಟಗಾರು ಶಾಲೆ. ರಾಜ್ಯ ಪ್ರಶಸ್ತಿ ಪಡೆದಿರುವ ರತ್ನ ಕುಮಾರಿ ಎಸ್ ಇರುವ, ಈ…

ಅಪರಾಧ ಸುದ್ದಿ

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಪತಿ ಶವ ನದಿಯಲ್ಲಿ ಪತ್ತೆ !

RIPPONPETE ; ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪದ ಸದಾನಂದ ಭಟ್…

Ripponpete

RIPPONPETE – ವಿದ್ಯುತ್ ಸ್ಪರ್ಶಿಸಿ ವೃದ್ಧೆ ಸಾ*ವು | ಬಾವಿಗೆ ಹಾರಿ ಮಹಿಳೆ ಆತ್ಮಹ*ತ್ಯೆ !

RIPPONPETE | ಕರುವನ್ನು ಮೇಯಲು ಬಿಡಲು ಹೋಗುವಾಗ ಬೇಲಿಯಲ್ಲಿನ ವಿದ್ಯುತ್ ಹರಿದು ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ ಘಟನೆ ಗವಟೂರು ಗ್ರಾಮದ ಮಲ್ಲಾಪುರದಲ್ಲಿ ನಡೆದಿದೆ. ವಿದ್ಯುತ್ ಪಂಪ್‌ಸೆಟ್‌ಗೆ ತಾತ್ಕಾಲಿಕವಾಗಿ ಅಳವಡಿಸಲಾದ ವಯರ್ ಅನ್ನು ಬೇಲಿ…